Psalms · chapter 26 · verse 9
Psalm 26:9 in Kannada
ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
Paapaatmara sangada nanna praanavannoo rakta surisuvavara sangada nanna jeevavannoo tegeyabeda.
Psalm 26:9 in English
- King James Version (KJV)
- Gather not my soul with sinners, nor my life with bloody men:
- World English Bible (WEB)
- Don’t gather my soul with sinners, nor my life with bloodthirsty men
- American Standard Version (ASV)
- Gather not my soul with sinners, Nor my life with men of blood;
- Bible in Basic English (BBE)
- Let not my soul be numbered among sinners, or my life among men of blood;
- Darby Translation (DBY)
- Gather not my soul with sinners, nor my life with men of blood;
- Webster's Bible (WBS)
- Gather not my soul with sinners, nor my life with bloody men:
- Young's Literal Translation (YLT)
- Do not gather with sinners my soul, And with men of blood my life,
Read in context
- 7ನನ್ನ ಕೈಗಳನ್ನು ನಿರ್ಮಲ ತ್ವದಲ್ಲಿ ತೊಳೆದು, ನಿನ್ನ ಬಲಿಪೀಠವನ್ನು ಸುತ್ತುವೆನು.
- 8ಕರ್ತನೇ, ನಿನ್ನ ವಾಸಸ್ಥಾನವನ್ನೂ ಗೌರವದ ನಿವಾಸವನ್ನೂ ನಾನು ಪ್ರೀತಿಸಿದ್ದೇನೆ.
- 9ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
- 10ಅವರ ಕೈಗಳಲ್ಲಿ ಕೇಡು ಅದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.
- 11ನಾನಾದರೋ ನನ್ನ ಯಥಾರ್ಥತ್ವದಲ್ಲಿ ನಡೆಯು ತ್ತೇನೆ: ನನ್ನನ್ನು ವಿಮೋಚಿಸು; ನನಗೆ ಕರುಣೆಯುಳ್ಳ ವನಾಗಿರು.ನನ್ನ ಪಾದವು ಸಮಸ್ಥಳದಲ್ಲಿ ನಿಲ್ಲುತ್ತದೆ; ಸಭೆಗಳಲ್ಲಿ ನಾನು ಕರ್ತನನ್ನು ಸ್ತುತಿಸುವೆನು.
Cross references
- Matthew 25:32 ಮತ್ತಾಯನು 25:32ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು;
- Psalm 139:19 ಕೀರ್ತನೆಗಳು 139:19ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.
- Revelation 22:14–15 ಪ್ರಕಟನೆ 22:14–15ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು. ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.
- 1 Samuel 25:29 1 ಸಮುವೇಲನು 25:29ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು.
- Psalm 51:14 ಕೀರ್ತನೆಗಳು 51:14ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
- 1 Samuel 22:18–19 1 ಸಮುವೇಲನು 22:18–19ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
- Psalm 28:1–3 ಕೀರ್ತನೆಗಳು 28:1–3ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು. ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು. ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
- Matthew 25:46 ಮತ್ತಾಯನು 25:46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- 2 Samuel 16:7 2 ಸಮುವೇಲನು 16:7ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.
- Matthew 25:44 ಮತ್ತಾಯನು 25:44ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು.
- Matthew 24:51 ಮತ್ತಾಯನು 24:51ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.