Skip to content
ThuthiThuthiThuthi
Psalms · chapter 27 · verse 10

Psalm 27:10 in Kannada

ನನ್ನ ತಂದೆತಾಯಂದಿರು ನನ್ನನ್ನು ತೊರೆದುಬಿಟ್ಟರೂ ಕರ್ತನು ನನ್ನನ್ನು ಸೇರಿಸಿಕೊಳ್ಳುತ್ತಾನೆ.

Nanna tandetaayandiru nannannu toredubittaroo kartanu nannannu serisikolluttaane.

Psalm 27:10 in English

King James Version (KJV)
When my father and my mother forsake me, then the LORD will take me up.
World English Bible (WEB)
When my father and my mother forsake me, then the LORD will take me up.
American Standard Version (ASV)
When my father and my mother forsake me, Then Jehovah will take me up.
Bible in Basic English (BBE)
When my father and my mother are turned away from me, then the Lord will be my support.
Darby Translation (DBY)
For had my father and my mother forsaken me, then had Jehovah taken me up.
Webster's Bible (WBS)
When my father and my mother forsake me, then the LORD will take me up.
Young's Literal Translation (YLT)
When my father and my mother Have forsaken me, then doth Jehovah gather me.

Read in context

  1. 8ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
  2. 9ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
  3. 10ನನ್ನ ತಂದೆತಾಯಂದಿರು ನನ್ನನ್ನು ತೊರೆದುಬಿಟ್ಟರೂ ಕರ್ತನು ನನ್ನನ್ನು ಸೇರಿಸಿಕೊಳ್ಳುತ್ತಾನೆ.
  4. 11ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.
  5. 12ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
Read all of Psalm 27

Cross references

Original words (Hebrew)

Psalm 27:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.