Psalms · chapter 27 · verse 12
Psalm 27:12 in Kannada
ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
Nanna vairigala ishtakke nannannu kottubidabeda; sullu saakshigaloo krooratvada shvaasabiduvavaroo nanage virodhavaagi eddiddaare.
Psalm 27:12 in English
- King James Version (KJV)
- Deliver me not over unto the will of mine enemies: for false witnesses are risen up against me, and such as breathe out cruelty.
- World English Bible (WEB)
- Don’t deliver me over to the desire of my adversaries, for false witnesses have risen up against me, such as breathe out cruelty.
- American Standard Version (ASV)
- Deliver me not over unto the will of mine adversaries: For false witnesses are risen up against me, And such as breathe out cruelty.
- Bible in Basic English (BBE)
- Do not give me into their hands, because false witnesses have come out against me, and men breathing destruction.
- Darby Translation (DBY)
- Deliver me not over to the will of mine adversaries; for false witnesses are risen up against me, and such as breathe out violence.
- Webster's Bible (WBS)
- Deliver me not over to the will of my enemies: for false witnesses have risen against me, and such as breathe out cruelty.
- Young's Literal Translation (YLT)
- Give me not to the will of my adversaries, For risen against me have false witnesses, And they breathe out violence to me.
Read in context
- 10ನನ್ನ ತಂದೆತಾಯಂದಿರು ನನ್ನನ್ನು ತೊರೆದುಬಿಟ್ಟರೂ ಕರ್ತನು ನನ್ನನ್ನು ಸೇರಿಸಿಕೊಳ್ಳುತ್ತಾನೆ.
- 11ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.
- 12ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
- 13ಜೀವಿತರ ದೇಶದಲ್ಲಿ ಕರ್ತನ ಒಳ್ಳೇತನ ವನ್ನು ನೋಡುವೆನೆಂದು ನಾನು ನಂಬದೆ ಹೋಗಿದ್ದರೆ ಮೂರ್ಛೆ ಹೋಗುತ್ತಿದ್ದೆನು.ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
- 14ಕರ್ತನಿಗಾಗಿ ಕಾದಿರು, ಧೈರ್ಯವಾಗಿರು; ಆತನು ನಿನ್ನ ಹೃದಯವನ್ನು ಬಲ ಪಡಿಸುವನು. ಕರ್ತನಿಗಾಗಿ ಕಾದಿರು ಎಂದು ನಾನು ಹೇಳುವೆನು.
Cross references
- Psalm 31:8 ಕೀರ್ತನೆಗಳು 31:8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- Matthew 26:59–60 ಮತ್ತಾಯನು 26:59–60ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು. ಆದರೆ ಯಾರೂ ಸಿಕ್ಕಲಿಲ್ಲ; ಹೌದು, ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ; ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು--
- Psalm 35:11 ಕೀರ್ತನೆಗಳು 35:11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
- Psalm 41:11 ಕೀರ್ತನೆಗಳು 41:11ನನ್ನ ಶತ್ರು ನನ್ನ ಮೇಲೆ ಜಯಧ್ವನಿ ಮಾಡದೆ ಇರುವದ ರಿಂದಲೇ ನಿನ್ನ ಒಲುಮೆಯು ನನಗಿರುವ ದೆಂದು ನಾನು ಬಲ್ಲೆನು.
- Acts 6:11–13 ಅಪೊಸ್ತಲರ ಕೃತ್ಯಗಳು 6:11–13ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು. ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
- Psalm 35:25 ಕೀರ್ತನೆಗಳು 35:25ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;
- Acts 9:1 ಅಪೊಸ್ತಲರ ಕೃತ್ಯಗಳು 9:1ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
- Psalm 140:8 ಕೀರ್ತನೆಗಳು 140:8ಓ ಕರ್ತನೇ, ದುಷ್ಟರ ಆಶೆಯನ್ನು ನೆರವೇರಿಸಬೇಡ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡ ಎಂದು ಹೇಳಿದೆನು ಸೆಲಾ.
- Exodus 20:16 ವಿಮೋಚನಕಾಂಡ 20:16ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.
- 1 Samuel 26:19 1 ಸಮುವೇಲನು 26:19ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
- Psalm 38:16 ಕೀರ್ತನೆಗಳು 38:16ಅವರು ನನ್ನ ವಿಷಯದಲ್ಲಿ ಸಂತೋಷಪಡದಿರಲಿ ಎಂದು ನಾನು ಅಂದುಕೊಂಡೆನು; ನನ್ನ ಪಾದ ಜಾರು ವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಳ್ಳುತ್ತಾರೆ.
- 1 Samuel 22:9–10 1 ಸಮುವೇಲನು 22:9–10ಆಗ ಸೌಲನ ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಪ್ರತ್ಯುತ್ತರವಾಗಿ--ಇಷಯನ ಮಗನು ನೋಬದ ಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆನು. ಇವನು ಅವನಿಗೋಸ್ಕರ ಕರ್ತನನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಅವನಿಗೆ ಕೊಟ್ಟನು ಅಂದನು.