Skip to content
ThuthiThuthiThuthi
Psalms · chapter 27 · verse 3

Psalm 27:3 in Kannada

ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.

Nanage virodhavaagi dandu ilidaroo nanna hrudayavu bhayapadadu; yuddhavu nanna mele eddaroo idaralliyoo naanu bharavasavaagiruvenu.

Psalm 27:3 in English

King James Version (KJV)
Though an host should encamp against me, my heart shall not fear: though war should rise against me, in this [will] I [be] confident.
World English Bible (WEB)
Though an army should encamp against me, my heart shall not fear. Though war should rise against me, even then I will be confident.
American Standard Version (ASV)
Though a host should encamp against me, My heart shall not fear: Though war should rise against me, Even then will I be confident.
Bible in Basic English (BBE)
Even if an army came against me with its tents, my heart would have no fear: if war was made on me, my faith would not be moved.
Darby Translation (DBY)
If a host encamp against me, my heart shall not fear; if war rise against me, in this will I be confident.
Webster's Bible (WBS)
Though a host should encamp against me, my heart shall not fear: though war should rise against me, in this [will] I [be] confident.
Young's Literal Translation (YLT)
Though a host doth encamp against me, My heart doth not fear, Though war riseth up against me, In this I [am] confident.

Read in context

  1. 1ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು?
  2. 2ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು.
  3. 3ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
  4. 4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
  5. 5ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
Read all of Psalm 27

Cross references

Original words (Hebrew)

Psalm 27:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.