Psalms · chapter 27 · verse 7
Psalm 27:7 in Kannada
ಓ ಕರ್ತನೇ, ನಾನು ಕೂಗುವ ಸ್ವರವನ್ನು ಕೇಳು; ನನ್ನನ್ನು ಕರುಣಿಸಿ ನನಗೆ ಉತ್ತರಕೊಡು.
O kartane, naanu kooguva svaravannu kelu; nannannu karunisi nanage uttarakodu.
Psalm 27:7 in English
- King James Version (KJV)
- Hear, O LORD, [when] I cry with my voice: have mercy also upon me, and answer me.
- World English Bible (WEB)
- Hear, LORD, when I cry with my voice. Have mercy also on me, and answer me.
- American Standard Version (ASV)
- Hear, O Jehovah, when I cry with my voice: Have mercy also upon me, and answer me.
- Bible in Basic English (BBE)
- O Lord, let the voice of my cry come to your ears: have mercy on me, and give me an answer.
- Darby Translation (DBY)
- Hear, Jehovah; with my voice do I call; be gracious unto me, and answer me.
- Webster's Bible (WBS)
- Hear, O LORD, [when] I cry with my voice: have mercy also upon me, and answer me.
- Young's Literal Translation (YLT)
- Hear, O Jehovah, my voice — I call, And favour me, and answer me.
Read in context
- 5ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
- 6ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು.
- 7ಓ ಕರ್ತನೇ, ನಾನು ಕೂಗುವ ಸ್ವರವನ್ನು ಕೇಳು; ನನ್ನನ್ನು ಕರುಣಿಸಿ ನನಗೆ ಉತ್ತರಕೊಡು.
- 8ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
- 9ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
Cross references
- Psalm 130:2–4 ಕೀರ್ತನೆಗಳು 130:2–4ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ. ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು? ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
- Psalm 13:3 ಕೀರ್ತನೆಗಳು 13:3ನನ್ನ ದೇವರಾದ ಓ ಕರ್ತನೇ, ದೃಷ್ಟಿಸಿ ನನಗೆ ಉತ್ತರಕೊಡು; ನಾನು ಮರಣದ ನಿದ್ದೆಮಾಡದ ಹಾಗೆಯೂ
- Psalm 5:2 ಕೀರ್ತನೆಗಳು 5:2ನನ್ನ ಅರಸನೇ, ನನ್ನ ದೇವರೇ, ನನ್ನ ಮೊರೆಯ ಶಬ್ದವನ್ನು ಆಲೈಸು; ನಿನ್ನನ್ನೇ ಪ್ರಾರ್ಥಿಸುತ್ತೇನೆ.
- Psalm 4:1 ಕೀರ್ತನೆಗಳು 4:1ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು.
- Psalm 143:1–2 ಕೀರ್ತನೆಗಳು 143:1–2ಓ ಕರ್ತನೇ, ನನ್ನ ಪ್ರಾರ್ಥನೆಯನ್ನು ಕೇಳು; ನನ್ನ ವಿಜ್ಞಾಪನೆಗಳಿಗೆ ಕಿವಿ ಗೊಡು; ನಿನ್ನ ನಂಬಿಗಸ್ತಿಕೆಯಲ್ಲಿಯೂ ನೀತಿಯಲ್ಲಿಯೂ ನನಗೆ ಉತ್ತರಕೊಡು. ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.