Psalms · chapter 27 · verse 8
Psalm 27:8 in Kannada
ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
Neenu--nanna mukhavannu neevu hudukiri endu helidiyallaa. Kartane, ninna mukhavannu hudu kuvenu endu nanna hrudayavu ninage helitu.
Psalm 27:8 in English
- King James Version (KJV)
- [When thou saidst], Seek ye my face; my heart said unto thee, Thy face, LORD, will I seek.
- World English Bible (WEB)
- When you said, “Seek my face,” my heart said to you, “I will seek your face, LORD.”
- American Standard Version (ASV)
- [When thou saidst], Seek ye my face; my heart said unto thee, Thy face, Jehovah, will I seek.
- Bible in Basic English (BBE)
- When you said, Make search for my face, my heart said to you, For your face will I make my search.
- Darby Translation (DBY)
- My heart said for thee, Seek ye my face. Thy face, O Jehovah, will I seek.
- Webster's Bible (WBS)
- [When thou saidst] , Seek ye my face; my heart said to thee, Thy face, LORD, will I seek.
- Young's Literal Translation (YLT)
- To Thee said my heart 'They sought my face, Thy face, O Jehovah, I seek.'
Read in context
- 6ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು.
- 7ಓ ಕರ್ತನೇ, ನಾನು ಕೂಗುವ ಸ್ವರವನ್ನು ಕೇಳು; ನನ್ನನ್ನು ಕರುಣಿಸಿ ನನಗೆ ಉತ್ತರಕೊಡು.
- 8ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
- 9ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
- 10ನನ್ನ ತಂದೆತಾಯಂದಿರು ನನ್ನನ್ನು ತೊರೆದುಬಿಟ್ಟರೂ ಕರ್ತನು ನನ್ನನ್ನು ಸೇರಿಸಿಕೊಳ್ಳುತ್ತಾನೆ.
Cross references
- Psalm 105:4 ಕೀರ್ತನೆಗಳು 105:4ಕರ್ತನನ್ನೂ ಆತನ ಬಲವನ್ನೂ ಹುಡುಕಿರಿ. ಆತನ ಮುಖ ವನ್ನು ಯಾವಾಗಲೂ ಹುಡುಕಿರಿ.
- Jeremiah 29:12–13 ಯೆರೆಮೀಯ 29:12–13ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು. ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Psalm 119:58 ಕೀರ್ತನೆಗಳು 119:58ಪೂರ್ಣಹೃದಯ ದಿಂದ ನಿನ್ನನ್ನು ಬೇಡಿಕೊಂಡಿದ್ದೇನೆ; ನಿನ್ನ ವಾಕ್ಯದ ಪ್ರಕಾರ ನನ್ನನ್ನು ಕರುಣಿಸು.
- Psalm 24:6 ಕೀರ್ತನೆಗಳು 24:6ಆತನನ್ನು ಹುಡುಕುವ ಸಂತತಿಯು ಇದೇ; ಓ ಯಾಕೋಬ್ಯರ ದೇವರೇ, ನಿನ್ನ ಸನ್ನಿಧಿಯನ್ನು ಹುಡುಕುವವರು ಇಂಥವರೇ. ಸೆಲಾ.
- Psalm 63:1–2 ಕೀರ್ತನೆಗಳು 63:1–2ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ. ಹೀಗೆ ನಿನ್ನ ಬಲವನ್ನೂ ಘನವನ್ನೂ ನೋಡಿ ಪರಿಶುದ್ಧ ಸ್ಥಳ ದಲ್ಲಿ ನಾನು ನಿನ್ನನ್ನು ನೋಡಿದ್ದೇನೆ.
- Hosea 5:15 ಹೋಶೇಯ 5:15ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
- Isaiah 45:19 ಯೆಶಾಯ 45:19ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.