Psalms · chapter 28 · verse 1
Psalm 28:1 in Kannada
ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
Nanna bandeyaada o kartane, ninage moreyiduttene; maunavaagirabeda. Neenu summaniddare naanu kuniyalli iliyuvavarige samaananaaguvenu.
Psalm 28:1 in English
- King James Version (KJV)
- [A Psalm] of David. Unto thee will I cry, O LORD my rock; be not silent to me: lest, [if] thou be silent to me, I become like them that go down into the pit.
- World English Bible (WEB)
- By David. To you, LORD, I call. My rock, don’t be deaf to me, lest, if you are silent to me, I would become like those who go down into the pit.
- American Standard Version (ASV)
- [A Psalm] of David. Unto thee, O Jehovah, will I call: My rock, be not thou deaf unto me; Lest, if thou be silent unto me, I become like them that go down into the pit.
- Bible in Basic English (BBE)
- Of David. My cry goes up to you, O Lord, my Rock; do not keep back your answer from me, so that I may not become like those who go down into the underworld.
- Darby Translation (DBY)
- [A Psalm] of David. Unto thee, Jehovah, do I call; my rock, be not silent unto me, lest, [if] thou keep silence toward me, I become like them that go down into the pit.
- Webster's Bible (WBS)
- [A Psalm] of David. To thee will I cry, O LORD my rock; be not silent to me: lest, [if] thou shouldst be silent to me, I should become like them that go down into the pit.
- Young's Literal Translation (YLT)
- By David. Unto Thee, O Jehovah, I call, My rock, be not silent to me! Lest Thou be silent to me, And I have been compared With those going down to the pit.
Read in context
- 1ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
- 2ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
- 3ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
Cross references
- Psalm 143:7 ಕೀರ್ತನೆಗಳು 143:7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- Psalm 88:4–6 ಕೀರ್ತನೆಗಳು 88:4–6ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ. ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ. ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.
- Proverbs 1:12 ಜ್ಞಾನೋಕ್ತಿಗಳು 1:12ಗುಂಡಿಯೊಳಕ್ಕೆ ಹೋಗುವವರನ್ನು ನುಂಗುವಂತೆ ಸಂಪೂರ್ಣವಾಗಿ ನಾವು ಅವರನ್ನು ಸಮಾಧಿಯಂತೆ ನುಂಗಿಬಿಡೋಣ.
- Psalm 83:1 ಕೀರ್ತನೆಗಳು 83:1ಓ ದೇವರೇ, ಮೌನವಾಗಿರಬೇಡ; ಓ ದೇವರೇ, ಮೌನವಾಗಿರಬೇಡ; ಸುಮ್ಮ ನಿರಬೇಡ.
- Isaiah 26:4 ಯೆಶಾಯ 26:4ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
- Revelation 20:3 ಪ್ರಕಟನೆ 20:3ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
- Job 33:28 ಯೋಬನು 33:28ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.
- Isaiah 38:18 ಯೆಶಾಯ 38:18ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು.
- Psalm 30:9 ಕೀರ್ತನೆಗಳು 30:9ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
- Psalm 22:2 ಕೀರ್ತನೆಗಳು 22:2ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
- Psalm 35:22 ಕೀರ್ತನೆಗಳು 35:22ಓ ಕರ್ತನೇ, ನೀನು ಇದನ್ನು ನೋಡಿದ್ದೀ; ಸುಮ್ಮನಿರಬೇಡ, ಓ ಕರ್ತನೇ, ನನಗೆ ದೂರವಾಗಿರ ಬೇಡ.