Psalms · chapter 28 · verse 2
Psalm 28:2 in Kannada
ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
Naanu ninage moreyidu vaaga nanna kaigalannu ninna parishuddha daivoktiya kadege ettuvaaga nanna vijnyaapaneya shabdavannu kelu.
Psalm 28:2 in English
- King James Version (KJV)
- Hear the voice of my supplications, when I cry unto thee, when I lift up my hands toward thy holy oracle.
- World English Bible (WEB)
- Hear the voice of my petitions, when I cry to you, when I lift up my hands toward your Most Holy Place.
- American Standard Version (ASV)
- Hear the voice of my supplications, when I cry unto thee, When I lift up my hands toward thy holy oracle.
- Bible in Basic English (BBE)
- Give ear to the voice of my prayer, when I am crying to you, when my hands are lifted up to your holy place.
- Darby Translation (DBY)
- Hear the voice of my supplications, when I cry unto thee, when I lift up my hands toward the oracle of thy holiness.
- Webster's Bible (WBS)
- Hear the voice of my supplications, when I cry to thee, when I lift my hands towards thy holy oracle.
- Young's Literal Translation (YLT)
- Hear the voice of my supplications, In my crying unto Thee, In my lifting up my hands toward thy holy oracle.
Read in context
- 1ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
- 2ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
- 3ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
- 4ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.
Cross references
- Psalm 138:2 ಕೀರ್ತನೆಗಳು 138:2ನಿನ್ನ ಪರಿಶುದ್ಧ ಮಂದಿರದ ಕಡೆಗೆ ಅಡ್ಡ ಬಿದ್ದು ನಿನ್ನ ಪ್ರೀತಿ ಕರುಣೆಯ ನಿಮಿತ್ತವೂ ನಿನ್ನ ಸತ್ಯದ ನಿಮಿತ್ತವೂ ನಿನ್ನ ಹೆಸರನ್ನು ಕೊಂಡಾಡುವೆನು; ನಿನ್ನ ವಾಕ್ಯವನ್ನು ನಿನ್ನ ಎಲ್ಲಾ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀ.
- Psalm 141:2 ಕೀರ್ತನೆಗಳು 141:2ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ.
- Psalm 140:6 ಕೀರ್ತನೆಗಳು 140:6ನಾನು ಕರ್ತನಿಗೆ--ನೀನು ನನ್ನ ದೇವರಾಗಿದ್ದೀ; ಕರ್ತನೇ, ನನ್ನ ವಿಜ್ಞಾಪನೆಗಳ ಸ್ವರಕ್ಕೆ ಕಿವಿಗೊಡು.
- 1 Timothy 2:8 1 ತಿಮೊಥೆಯನಿಗೆ 2:8ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ.
- Psalm 134:2 ಕೀರ್ತನೆಗಳು 134:2ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ.ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
- Psalm 5:7 ಕೀರ್ತನೆಗಳು 5:7ನಾನಾದರೋ, ನಿನ್ನ ಕರುಣಾತಿಶಯದಿಂದ ನಿನ್ನ ಆಲಯಕ್ಕೆ ಬರುವೆನು; ನಿನಗೆ ಭಯಪಟ್ಟು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಆರಾಧಿಸುವೆನು.
- Daniel 6:10 ದಾನಿಯೇಲನು 6:10ಯಾವಾಗ ಬರಹಕ್ಕೆ ರುಜುಹಾಕಿದ್ದಾ ಯಿತ್ತೆಂದು ದಾನಿಯೇಲನಿಗೆ ತಿಳಿಯಿತೋ ಆಗ ಅವನು ತನ್ನ ಮನೆಗೆ ಹೋದನು; ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆಯಲ್ಪಟ್ಟಿದ್ದ ರಿಂದ ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ಸ್ತೋತ್ರವನ್ನೂ ಸಲ್ಲಿಸಿ ದನು.
- 1 Kings 6:22–23 1 ಅರಸುಗಳು 6:22–23ಮನೆ ಎಲ್ಲಾ ಮುಗಿ ಯುವ ವರೆಗೂ ಅವನು ಮನೆಯನ್ನೆಲ್ಲಾ ಚಿನ್ನದಿಂದ ಹೊದಿಸಿ ಪರಿಶುದ್ಧಸ್ಥಾನದ ಮುಂಭಾಗದಲ್ಲಿರುವ ಬಲಿ ಪೀಠವನ್ನೆಲ್ಲಾ ಚಿನ್ನದಿಂದ ಹೊದಿಸಿದನು. ಅವನು ದೈವೋಕ್ತಿಯ ಸ್ಥಾನದಲ್ಲಿ ಇಪ್ಪೇ ಮರಗಳಿಂದ ಎರಡು ಕೆರೂಬಿಗಳನ್ನು ಮಾಡಿದನು. ಒಂದೊಂದು ಹತ್ತು ಮೊಳ ಎತ್ತರವಾಗಿತ್ತು.
- Psalm 63:4 ಕೀರ್ತನೆಗಳು 63:4ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು.
- 1 Kings 8:6–8 1 ಅರಸುಗಳು 8:6–8ಇದಲ್ಲದೆ ಯಾಜಕರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವೆಂಬ ದೈವೋ ಕ್ತಿಯ ಮಂದಿರದ ಸ್ಥಾನಕ್ಕೆ ತಂದು ಕೆರೂಬಿಗಳ ರೆಕ್ಕೆಗಳ ಕೆಳಗೆ ಅದರ ಸ್ಥಳದಲ್ಲಿ ಇಟ್ಟರು. ಕೆರೂಬಿಗಳು ಎರಡು ರೆಕ್ಕೆಗಳನ್ನು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿದ್ದವು. ಆಗ ಕೋಲುಗಳು ದೈವೋಕ್ತಿಯ ಸ್ಥಾನದ ಮುಂದೆ ಪರಿಶುದ್ಧ ಸ್ಥಳದಲ್ಲಿ ಕಾಣಲ್ಪಡುವ ಹಾಗೆ ಎಳಕೊಂಡರು; ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅಲ್ಲಿ ಅವು ಇಂದಿನ ವರೆಗೂ ಇರುತ್ತವೆ.
- 1 Kings 8:38 1 ಅರಸುಗಳು 8:38ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು
- Psalm 143:6 ಕೀರ್ತನೆಗಳು 143:6ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.