Skip to content
ThuthiThuthiThuthi
Psalms · chapter 28 · verse 3

Psalm 28:3 in Kannada

ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.

Dushtara sangadaloo aparaadhamaaduvavara sangadaloo nannannu eleyabeda; tamma nereyavarige avaru samaadhaanavaagi maatanaaduttaare; kedu avara hrudayadalli ade.

Psalm 28:3 in English

King James Version (KJV)
Draw me not away with the wicked, and with the workers of iniquity, which speak peace to their neighbours, but mischief [is] in their hearts.
World English Bible (WEB)
Don’t draw me away with the wicked, with the workers of iniquity who speak peace with their neighbors, but mischief is in their hearts.
American Standard Version (ASV)
Draw me not away with the wicked, And with the workers of iniquity; That speak peace with their neighbors, But mischief is in their hearts.
Bible in Basic English (BBE)
Do not take me away with the sinners and the workers of evil, who say words of peace to their neighbours, but evil is in their hearts.
Darby Translation (DBY)
Draw me not away with the wicked, and with the workers of iniquity, who speak peace to their neighbours, and mischief is in their heart.
Webster's Bible (WBS)
Draw me not away with the wicked, and with the workers of iniquity, who speak peace to their neighbors, but mischief [is] in their hearts.
Young's Literal Translation (YLT)
Draw me not with the wicked, And with workers of iniquity, Speaking peace with their neighbours, And evil in their heart.

Read in context

  1. 1ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
  2. 2ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
  3. 3ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
  4. 4ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.
  5. 5ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು.
Read all of Psalm 28

Cross references

Original words (Hebrew)

Psalm 28:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.