Psalms · chapter 28 · verse 4
Psalm 28:4 in Kannada
ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.
Avara krutyagala prakaara vaagiyoo kettatanada kriyegala prakaaravaagiyoo avarige kodu; avara kaigala kelasada prakaaravaagi avarige kodu. Avara prateekaaravannu avarige tirugamaadu.
Psalm 28:4 in English
- King James Version (KJV)
- Give them according to their deeds, and according to the wickedness of their endeavours: give them after the work of their hands; render to them their desert.
- World English Bible (WEB)
- Give them according to their work, and according to the wickedness of their doings. Give them according to the operation of their hands. Bring back on them what they deserve.
- American Standard Version (ASV)
- Give them according to their work, and according to the wickedness of their doings: Give them after the operation of their hands; Render to them their desert.
- Bible in Basic English (BBE)
- Give them the right reward of their acts, and of their evil doings: give them punishment for the works of their hands, let them have their full reward.
- Darby Translation (DBY)
- Give them according to their doing, and according to the wickedness of their deeds; give them after the work of their hands, render to them their desert.
- Webster's Bible (WBS)
- Give them according to their deeds, and according to the wickedness of their endeavors: give them after the work of their hands; render to them their desert.
- Young's Literal Translation (YLT)
- Give to them according to their acting, And according to the evil of their doings. According to the work of their hands give to them. Return their deed to them.
Read in context
- 2ನಾನು ನಿನಗೆ ಮೊರೆಯಿಡು ವಾಗ ನನ್ನ ಕೈಗಳನ್ನು ನಿನ್ನ ಪರಿಶುದ್ಧ ದೈವೋಕ್ತಿಯ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯ ಶಬ್ದವನ್ನು ಕೇಳು.
- 3ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
- 4ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.
- 5ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು.
- 6ಕರ್ತನಿಗೆ ಸ್ತುತಿಯುಂಟಾಗಲಿ; ನನ್ನ ವಿಜ್ಞಾಪನೆ ಗಳನ್ನು ಆತನು ಕೇಳಿದ್ದಾನೆ.
Cross references
- Revelation 22:12 ಪ್ರಕಟನೆ 22:12ಇಗೋ, ನಾನು ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ಕೆಲಸದ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.
- 2 Timothy 4:14 2 ತಿಮೊಥೆಯನಿಗೆ 4:14ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
- Revelation 18:6 ಪ್ರಕಟನೆ 18:6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
- Psalm 109:17–21 ಕೀರ್ತನೆಗಳು 109:17–21ಅವನು ಶಾಪವನ್ನು ಪ್ರೀತಿ ಮಾಡಿದನು; ಅದು ಅವನಿಗೆ ಬರಲಿ. ಆಶೀರ್ವಾದಕ್ಕೆ ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಲಿ. ಅದು ಅವ ನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ ಯಾವಾ ಗಲೂ ನಡುವಿಗೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ. ಇದು ನನ್ನ ಪ್ರಾಣಕ್ಕೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಕರ್ತನಿಂದ ಪ್ರತಿಫಲವಾಗಿರಲಿ. ಕರ್ತನಾದ ಓ ದೇವರೇ, ನಿನ್ನ ಹೆಸರಿಗೋಸ್ಕರ ನನಗೆ ಸಹಾಯಮಾಡು; ನಿನ್ನ ಕರುಣೆಯು ಒಳ್ಳೇದಾಗಿ ರುವದರಿಂದ ನನ್ನನ್ನು ಬಿಡಿಸು.
- Psalm 69:22–24 ಕೀರ್ತನೆಗಳು 69:22–24ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ. ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು. ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ.
- Romans 11:22 ರೋಮಾಪುರದವರಿಗೆ 11:22ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
- Psalm 5:10 ಕೀರ್ತನೆಗಳು 5:10ಓ ದೇವರೇ, ಅವರನ್ನು ನಾಶಮಾಡು; ಅವರು ತಮ್ಮ ಸ್ವಂತ ಆಲೋಚನೆಗಳಿಂದ ಬಿದ್ದು ಹೋಗಲಿ; ಅವರ ಅಪಾರವಾದ ದ್ರೋಹಗಳ ನಿಮಿತ್ತ ಅವರನ್ನು ಹೊರಗೆ ಹಾಕು; ಯಾಕಂದರೆ ಅವರು ನಿನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾರೆ.
- Psalm 2:1–5 ಕೀರ್ತನೆಗಳು 2:1–5ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.
- Ezekiel 38:10 ಯೆಹೆಜ್ಕೇಲನು 38:10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
- Psalm 59:12–13 ಕೀರ್ತನೆಗಳು 59:12–13ಅವರ ಬಾಯಿಂದ ಬರುವ ಪಾಪಕ್ಕೂ ಅವರ ತುಟಿಗಳ ಮಾತಿಗೂ ಅವರು ನುಡಿಯುವ ಶಾಪಕ್ಕೋಸ್ಕರವೂ ಸುಳ್ಳುಗಳಿಗೋಸ್ಕರವೂ ಅವರ ಅಹಂಕಾರದಲ್ಲಿ ಸಿಕ್ಕಿಬೀಳಲಿ. ಕೋಪದಿಂದ ಅವ ರನ್ನು ದಹಿಸಿಬಿಡು, ಅವರು ಇಲ್ಲದಂತೆ ಸಂಹರಿಸು; ಆಗ ದೇವರು ಯಾಕೋಬನಲ್ಲಿ ಭೂಮಿಯ ಕೊನೆ ಗಳವರೆಗೆ ಆಳುವಾತನಾಗಿದ್ದಾನೆಂದು ತಿಳುಕೊಳ್ಳು ವರು. ಸೆಲಾ.
- Psalm 103:10 ಕೀರ್ತನೆಗಳು 103:10ನಮ್ಮ ಪಾಪಗಳಿಗೆ ತಕ್ಕಂತೆ ನಮಗೆ ಶಿಕ್ಷಿಸಲಿಲ್ಲ; ನಮ್ಮ ಅಪರಾಧಗಳ ಪ್ರಕಾರ ನಮ್ಮನ್ನು ದಂಡಿಸಲಿಲ್ಲ.
- Ezra 9:13 ಎಜ್ರನು 9:13ನಮ್ಮ ದುಷ್ಕರ್ಮಗಳಿಗೋಸ್ಕರವೂ ನಮ್ಮ ಮಹಾ ಅಪರಾಧಕ್ಕೋಸ್ಕರವೂ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ ನಮ್ಮ ದೇವರಾಗಿರುವ ನೀನು ನಮ್ಮ ಅಕ್ರಮಗಳಿಗೆ ತಕ್ಕಹಾಗೆ ನಮ್ಮನ್ನು ಶಿಕ್ಷಿಸದೆ ಈಗ ಇರುವ ಪ್ರಕಾರ ನಮಗೆ ವಿಮೋಚನೆಯನ್ನು ಕೊಟ್ಟ ತರುವಾಯ