Psalms · chapter 28 · verse 5
Psalm 28:5 in Kannada
ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು.
Kartana krutyagalannoo aatana kaigala kelasavannoo avaru lakshisuvadilla, aadadarinda avarannu vruddhigolisade nirmoolamaadu.
Psalm 28:5 in English
- King James Version (KJV)
- Because they regard not the works of the LORD, nor the operation of his hands, he shall destroy them, and not build them up.
- World English Bible (WEB)
- Because they don’t respect the works of the LORD, nor the operation of his hands, he will break them down and not build them up.
- American Standard Version (ASV)
- Because they regard not the works of Jehovah, Nor the operation of his hands, He will break them down and not build them up.
- Bible in Basic English (BBE)
- Because they have no respect for the works of the Lord, or for the things which his hands have made, they will be broken down and not lifted up by him.
- Darby Translation (DBY)
- For they regard not the deeds of Jehovah, nor the work of his hands: he will destroy them, and not build them up.
- Webster's Bible (WBS)
- Because they regard not the works of the LORD, nor the operation of his hands, he will destroy them, and not build them up.
- Young's Literal Translation (YLT)
- For they attend not to the doing of Jehovah, And unto the work of His hands. He throweth them down, And doth not build them up.
Read in context
- 3ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
- 4ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.
- 5ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು.
- 6ಕರ್ತನಿಗೆ ಸ್ತುತಿಯುಂಟಾಗಲಿ; ನನ್ನ ವಿಜ್ಞಾಪನೆ ಗಳನ್ನು ಆತನು ಕೇಳಿದ್ದಾನೆ.
- 7ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
Cross references
- Isaiah 5:12 ಯೆಶಾಯ 5:12ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- Romans 1:28 ರೋಮಾಪುರದವರಿಗೆ 1:28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- John 12:37 ಯೋಹಾನನು 12:37ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
- Job 34:26–27 ಯೋಬನು 34:26–27ಅವರು ದುಷ್ಟರೆಂದು ಬೇರೆಯವರ ದೃಷ್ಟಿಯಲ್ಲಿ ಬಹಿರಂಗವಾಗಿ ಅವರನ್ನು ಹೊಡೆಯುತ್ತಾನೆ. ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ.
- Psalm 92:4–6 ಕೀರ್ತನೆಗಳು 92:4–6ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ. ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ. ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
- 2 Samuel 7:13 2 ಸಮುವೇಲನು 7:13ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.
- Psalm 10:5 ಕೀರ್ತನೆಗಳು 10:5ಅವನ ಮಾರ್ಗಗಳು ಯಾವಾಗಲೂ ವ್ಯಸನಕರವಾಗಿವೆ; ನಿನ್ನ ನ್ಯಾಯತೀರ್ಪುಗಳು ಅವನ ದೃಷ್ಟಿಗೆ ನಿಲುಕದಷ್ಟು ಉನ್ನತವಾಗಿವೆ; ತನ್ನ ವೈರಿಗಳೆ ಲ್ಲರ ಮುಂದೆ ಉಬ್ಬಿಕೊಳ್ಳುತ್ತಾನೆ.
- 2 Samuel 7:27 2 ಸಮುವೇಲನು 7:27ಸೈನ್ಯ ಗಳ ಓ ಕರ್ತನೇ, ಇಸ್ರಾಯೇಲಿನ ದೇವರೇ, ನಿನ್ನ ದಾಸನಿಗೆ--ನಾನು ನಿನಗೆ ಮನೆಯನ್ನು ಕಟ್ಟುವೆನೆಂದು ಪ್ರಕಟಮಾಡಿದ್ದರಿಂದ ನಿನ್ನನ್ನು ಕುರಿತು ಈ ಪ್ರಾರ್ಥನೆ ಯನ್ನು ಪ್ರಾರ್ಥಿಸುವದಕ್ಕೆ ನಿನ್ನ ದಾಸನ ಹೃದಯದಲ್ಲಿ ಉಂಟಾಯಿತು.
- Jeremiah 32:20–21 ಯೆರೆಮೀಯ 32:20–21ನೀನು ಈ ದಿನದ ವರೆಗೂ ಐಗುಪ್ತ ದೇಶದಲ್ಲಿಯೂ ಇಸ್ರಾ ಯೇಲಿನಲ್ಲಿಯೂ ಮನುಷ್ಯರೊಳಗೆ ಗುರುತುಗಳನ್ನೂ ಲಕ್ಷಣಗಳನ್ನೂ ಇಟ್ಟಿದ್ದೀ; ಇಂದಿನ ಪ್ರಕಾರ ನಿನಗೆ ಹೆಸರನ್ನು ಉಂಟುಮಾಡಿಕೊಂಡಿದ್ದೀ. ನಿನ್ನ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ ಲಕ್ಷಣಗಳಿಂ ದಲೂ ಬಲವಾದ ಕೈಯಿಂದಲೂ ಚಾಚಿದ ತೋಳಿ ನಿಂದಲೂ ಮಹಾಭಯದಿಂದಲೂ ಐಗುಪ್ತದೇಶದೊಳ ಗಿಂದ ಹೊರಗೆ ತಂದಿದ್ದೀ.
- Jeremiah 31:4 ಯೆರೆಮೀಯ 31:4ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ.
- Isaiah 40:26 ಯೆಶಾಯ 40:26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
- Isaiah 22:11 ಯೆಶಾಯ 22:11ಎರಡು ಗೋಡೆಗಳ ನಡುವೆ ಹಳೇ ಕೆರೆಯ ನೀರಿ ಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸಲಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಲ್ಲ.