Skip to content
ThuthiThuthiThuthi
Psalms · chapter 28 · verse 6

Psalm 28:6 in Kannada

ಕರ್ತನಿಗೆ ಸ್ತುತಿಯುಂಟಾಗಲಿ; ನನ್ನ ವಿಜ್ಞಾಪನೆ ಗಳನ್ನು ಆತನು ಕೇಳಿದ್ದಾನೆ.

Kartanige stutiyuntaagali; nanna vijnyaapane galannu aatanu keliddaane.

Psalm 28:6 in English

King James Version (KJV)
Blessed [be] the LORD, because he hath heard the voice of my supplications.
World English Bible (WEB)
Blessed be the LORD, because he has heard the voice of my petitions.
American Standard Version (ASV)
Blessed be Jehovah, Because he hath heard the voice of my supplications.
Bible in Basic English (BBE)
May the Lord be praised, because he has given ear to the voice of my prayer.
Darby Translation (DBY)
Blessed be Jehovah, for he hath heard the voice of my supplications.
Webster's Bible (WBS)
Blessed [be] the LORD, because he hath heard the voice of my supplications.
Young's Literal Translation (YLT)
Blessed [is] Jehovah, For He hath heard the voice of my supplications.

Read in context

  1. 4ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು; ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು. ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು.
  2. 5ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು.
  3. 6ಕರ್ತನಿಗೆ ಸ್ತುತಿಯುಂಟಾಗಲಿ; ನನ್ನ ವಿಜ್ಞಾಪನೆ ಗಳನ್ನು ಆತನು ಕೇಳಿದ್ದಾನೆ.
  4. 7ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
  5. 8ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
Read all of Psalm 28

Cross references

Original words (Hebrew)

Psalm 28:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.