Skip to content
ThuthiThuthiThuthi
Psalms · chapter 28 · verse 7

Psalm 28:7 in Kannada

ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.

Kartanu nanna balavoo guraaniyoo aagiddaane; nanna hrudayavu aatanalli bharavasavittaddarinda sahaaya hondidenu; aadadarinda nanna hrudayavu bahalavaagi utsaaha paduvadu; nanna haadininda aatanannu kondaa duvenu.

Psalm 28:7 in English

King James Version (KJV)
The LORD [is] my strength and my shield; my heart trusted in him, and I am helped: therefore my heart greatly rejoiceth; and with my song will I praise him.
World English Bible (WEB)
The LORD is my strength and my shield. My heart has trusted in him, and I am helped. Therefore my heart greatly rejoices. With my song I will thank him.
American Standard Version (ASV)
Jehovah is my strength and my shield; My heart hath trusted in him, and I am helped: Therefore my heart greatly rejoiceth; And with my song will I praise him.
Bible in Basic English (BBE)
The Lord is my strength and my breastplate, my heart had faith in him and I am helped; for this cause my heart is full of rapture, and I will give him praise in my song.
Darby Translation (DBY)
Jehovah is my strength and my shield; my heart confided in him, and I was helped: therefore my heart exulteth, and with my song will I praise him.
Webster's Bible (WBS)
The LORD [is] my strength, and my shield; my heart trusted in him, and I am helped: therefore my heart greatly rejoiceth; and with my song will I praise him.
Young's Literal Translation (YLT)
Jehovah [is] my strength, and my shield, In Him my heart trusted, and I have been helped. And my heart exulteth, And with my song I thank Him.

Read in context

  1. 5ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು.
  2. 6ಕರ್ತನಿಗೆ ಸ್ತುತಿಯುಂಟಾಗಲಿ; ನನ್ನ ವಿಜ್ಞಾಪನೆ ಗಳನ್ನು ಆತನು ಕೇಳಿದ್ದಾನೆ.
  3. 7ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
  4. 8ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
  5. 9ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
Read all of Psalm 28

Cross references

Original words (Hebrew)

Psalm 28:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.