Psalms · chapter 28 · verse 8
Psalm 28:8 in Kannada
ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
Kartanu avarige balavaagiddaane; tanna abhishaktana rakshaneya balavu aatane.ninna jana rannu rakshisu; ninna svaasthyavannu aasheervadisu; avarannu paripaalisuttaa yugayugakkoo ava rannu melakke ettu.
Psalm 28:8 in English
- King James Version (KJV)
- The LORD [is] their strength, and he [is] the saving strength of his anointed.
- World English Bible (WEB)
- The LORD is their strength. He is a stronghold of salvation to his anointed.
- American Standard Version (ASV)
- Jehovah is their strength, And he is a stronghold of salvation to his anointed.
- Bible in Basic English (BBE)
- The Lord is their strength, and a strong place of salvation for his king.
- Darby Translation (DBY)
- Jehovah is their strength; and he is the stronghold of salvation to his anointed one.
- Webster's Bible (WBS)
- The LORD [is] their strength, and he [is] the saving strength of his anointed.
- Young's Literal Translation (YLT)
- Jehovah [is] strength to him, Yea, the strength of the salvation of His anointed [is] He.
Read in context
- 6ಕರ್ತನಿಗೆ ಸ್ತುತಿಯುಂಟಾಗಲಿ; ನನ್ನ ವಿಜ್ಞಾಪನೆ ಗಳನ್ನು ಆತನು ಕೇಳಿದ್ದಾನೆ.
- 7ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
- 8ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
- 9ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
Cross references
- Psalm 20:6 ಕೀರ್ತನೆಗಳು 20:6ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು.
- Psalm 140:7 ಕೀರ್ತನೆಗಳು 140:7ನನ್ನ ರಕ್ಷಣೆಯ ಬಲವಾಗಿರುವ ಕರ್ತನಾದ ಓ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಮುಚ್ಚಿದ್ದೀ.
- Isaiah 61:1 ಯೆಶಾಯ 61:1ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ
- 1 Samuel 16:13 1 ಸಮುವೇಲನು 16:13ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- Psalm 2:2 ಕೀರ್ತನೆಗಳು 2:2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.