Psalms · chapter 28 · verse 9
Psalm 28:9 in Kannada
ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
Ninna jana rannu rakshisu; ninna svaasthyavannu aasheervadisu; avarannu paripaalisuttaa yugayugakkoo ava rannu melakke ettu.
Psalm 28:9 in English
- King James Version (KJV)
- Save thy people, and bless thine inheritance: feed them also, and lift them up for ever.
- World English Bible (WEB)
- Save your people, and bless your inheritance. Be their shepherd also, and bear them up forever.
- American Standard Version (ASV)
- Save thy people, and bless thine inheritance: Be their shepherd also, and bear them up for ever.
- Bible in Basic English (BBE)
- Be a saviour to your people, and send a blessing on your heritage: be their guide, and let them be lifted up for ever.
- Darby Translation (DBY)
- Save thy people, and bless thine inheritance; and feed them, and lift them up for ever.
- Webster's Bible (WBS)
- Save thy people, and bless thy inheritance: feed them also, and lift them up for ever.
- Young's Literal Translation (YLT)
- Save Thy people, and bless Thine inheritance, And feed them, and carry them to the age!
Read in context
- 7ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.
- 8ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
- 9ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
Cross references
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- Psalm 78:71 ಕೀರ್ತನೆಗಳು 78:71ತನ್ನ ಪ್ರಜೆಯಾದ ಯಾಕೋಬನ್ನೂ ಭಾದ್ಯತೆಯಾದ ಇಸ್ರಾಯೇಲನ್ನೂ ಮೇಯಿಸುವ ಹಾಗೆ, ಅವನನ್ನು ಕುರಿಮರಿಗಳ ಹಿಂಡಿ ನಿಂದ ತಂದನು.ಆತನು ತನ್ನ ಹೃದಯದ ಯಥಾ ರ್ಥತ್ವದ ಪ್ರಕಾರ ಅವರನ್ನು ಮೇಯಿಸಿ ತನ್ನ ಹಸ್ತ ಕೌಶಲ್ಯದಿಂದ ಅವರನ್ನು ನಡಿಸಿದನು.
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- Deuteronomy 9:29 ಧರ್ಮೋಪದೇಶಕಾಂಡ 9:29ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
- Matthew 2:6 ಮತ್ತಾಯನು 2:6ಯೂದಾಯದ ಸೀಮೆಯಲ್ಲಿನ ಬೇತ್ಲೆಹೇಮೇ, ಯೂದಾಯದ ಮುಖ್ಯ ಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರವೂ ಸಣ್ಣದಲ್ಲ; ಯಾಕಂದರೆ ನನ್ನ ಜನರಾದ ಇಸ್ರಾಯೇಲ್ಯರನ್ನು ಆಳುವ ಒಬ್ಬ ಅಧಿಪತಿಯು ನಿನ್ನೊಳಗಿಂದ ಬರುವನು ಎಂದು ಹೇಳಿದರು.
- 1 Kings 8:51 1 ಅರಸುಗಳು 8:51ಅವರು ಐಗುಪ್ತದಿಂದಲೂ ಕಬ್ಬಿಣ ಕರಗಿಸುವ ಕುಲಿಮೆಯ ಮಧ್ಯದಿಂದಲೂ ನೀನು ಬರಮಾಡಿದ ನಿನ್ನ ಜನವಾ ಗಿಯೂ ನಿನ್ನ ಬಾಧ್ಯತೆಯಾಗಿಯೂ ಆಗಿದ್ದಾರೆ.
- Ephesians 1:18 ಎಫೆಸದವರಿಗೆ 1:18ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
- Psalm 25:22 ಕೀರ್ತನೆಗಳು 25:22ಓ ದೇವರೇ, ಇಸ್ರಾಯೇಲ್ಯರನ್ನು ಅವರ ಎಲ್ಲಾ ಭಾದೆ ಗಳೊಳಗಿಂದ ವಿಮೋಚಿಸು.
- 1 Kings 8:53 1 ಅರಸುಗಳು 8:53ನೀನು ಐಗುಪ್ತದಿಂದ ನಮ್ಮ ಪಿತೃಗಳನ್ನು ಹೊರಡ ಮಾಡುವಾಗ ನಿನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆ ಅವರನ್ನು ನಿನ್ನ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿದಿ ಅಂದನು.
- Micah 7:14 ಮೀಕ 7:14ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
- Ezra 1:4 ಎಜ್ರನು 1:4ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು.
- Micah 5:4 ಮೀಕ 5:4ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.