Psalms · chapter 29 · verse 1
Psalm 29:1 in Kannada
ಓ ಪರಾಕ್ರಮಶಾಲಿಗಳೇ, ಕರ್ತನಿಗೆ ಘನವನ್ನೂ ಬಲವನ್ನೂ ಸಲ್ಲಿಸಿರಿ;
O paraakramashaaligale, kartanige ghanavannoo balavannoo sallisiri;
Psalm 29:1 in English
- King James Version (KJV)
- A Psalm of David. Give unto the LORD, O ye mighty, give unto the LORD glory and strength.
- World English Bible (WEB)
- A Psalm by David. Ascribe to the LORD, you sons of the mighty, ascribe to the LORD glory and strength.
- American Standard Version (ASV)
- A Psalm of David. Ascribe unto Jehovah, O ye sons of the mighty, Ascribe unto Jehovah glory and strength.
- Bible in Basic English (BBE)
- A Psalm. Of David. Give to the Lord, you sons of the gods, give to the Lord glory and strength.
- Darby Translation (DBY)
- A Psalm of David. Give unto Jehovah, ye sons of the mighty ones, give unto Jehovah glory and strength;
- Webster's Bible (WBS)
- A Psalm of David. Give to the LORD, O ye mighty, give to the LORD glory and strength.
- Young's Literal Translation (YLT)
- A Psalm of David. Ascribe to Jehovah, ye sons of the mighty, Ascribe to Jehovah honour and strength.
Read in context
- 1ಓ ಪರಾಕ್ರಮಶಾಲಿಗಳೇ, ಕರ್ತನಿಗೆ ಘನವನ್ನೂ ಬಲವನ್ನೂ ಸಲ್ಲಿಸಿರಿ;
- 2ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.
- 3ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ.
Cross references
- Psalm 96:7–9 ಕೀರ್ತನೆಗಳು 96:7–9ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ. ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ. ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
- Revelation 5:11–14 ಪ್ರಕಟನೆ 5:11–14ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Jeremiah 13:16–18 ಯೆರೆಮೀಯ 13:16–18ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ. ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ. ಅರಸನಿಗೂ ರಾಣಿಗೂ ನೀನು ಹೇಳತಕ್ಕದ್ದೇ ನಂದರೆ--ನೀವು ತಗ್ಗಿಸಿಕೊಂಡು ಕೂತುಕೊಳ್ಳಿರಿ; ನಿಮ್ಮ ದೊರೆತನಗಳು ಅಂದರೆ ನಿಮ್ಮ ಗೌರವದ ಕಿರೀಟವು ಕೆಳಗೆ ಬರುವದು.
- 1 Chronicles 16:28–29 1 ಪೂರ್ವಕಾಲವೃತ್ತಾಂತ 16:28–29ಜನಸಂತತಿಗಳೇ, ಕರ್ತನಿಗೆ ಬಲ ಪ್ರಭಾವವನ್ನೂ ತನ್ನಿರಿ, ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.
- Isaiah 60:12 ಯೆಶಾಯ 60:12ನಿನ್ನನ್ನು ಸೇವಿಸದ ಜನಾಂಗವೂ ರಾಜ್ಯವೂ ನಾಶವಾಗುವದು; ಹೌದು, ಆ ಜನಾಂಗ ಗಳು ಸಂಪೂರ್ಣವಾಗಿ ಹಾಳಾಗುವವು.
- Psalm 68:31–34 ಕೀರ್ತನೆಗಳು 68:31–34ಐಗುಪ್ತದಿಂದ ಪ್ರಧಾನರು ಬರುವರು; ಕೂಷ್ ತನ್ನ ಕೈಗಳನ್ನು ದೇವರ ಕಡೆಗೆ ಬೇಗ ಚಾಚುವದು. ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ. ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ. ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
- Psalm 2:10–12 ಕೀರ್ತನೆಗಳು 2:10–12ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ. ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು. ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.