Psalms · chapter 29 · verse 10
Psalm 29:10 in Kannada
ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
Kartanu pralayada mele kootukolluttaane; haudu, yugayugakkoo kartanu arasanaagi kootu kondiddaane.kartanu tanna janarige balavannu koduvanu; kartanu tanna janarannu samaadhaana dinda aasheervadisuvanu.
Psalm 29:10 in English
- King James Version (KJV)
- The LORD sitteth upon the flood; yea, the LORD sitteth King for ever.
- World English Bible (WEB)
- The LORD sat enthroned at the Flood. Yes, the LORD sits as King forever.
- American Standard Version (ASV)
- Jehovah sat [as King] at the Flood; Yea, Jehovah sitteth as King for ever.
- Bible in Basic English (BBE)
- The Lord had his seat as king when the waters came on the earth; the Lord is seated as king for ever.
- Darby Translation (DBY)
- Jehovah sitteth upon the flood; yea, Jehovah sitteth as king for ever.
- Webster's Bible (WBS)
- The LORD sitteth upon the flood; yes, the LORD sitteth king for ever.
- Young's Literal Translation (YLT)
- Jehovah on the deluge hath sat, And Jehovah sitteth king — to the age,
Read in context
- 8ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ.
- 9ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.
- 10ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
- 11ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
Cross references
- 1 Timothy 1:17 1 ತಿಮೊಥೆಯನಿಗೆ 1:17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- Psalm 10:16 ಕೀರ್ತನೆಗಳು 10:16ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.
- Genesis 6:17 ಆದಿಕಾಂಡ 6:17ಇಗೋ, ನಾನು ನಾನಾಗಿಯೇ ಆಕಾಶದ ಕೆಳಗೆ ಜೀವಶ್ವಾಸವಿರುವವುಗಳನ್ನೆಲ್ಲಾ ನಾಶ ಮಾಡುವದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ; ಆಗ ಭೂಮಿಯಲ್ಲಿರುವದೆಲ್ಲಾ ಸತ್ತುಹೋಗುವದು.
- Mark 4:41 ಮಾರ್ಕನು 4:41ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.
- Genesis 8:1–2 ಆದಿಕಾಂಡ 8:1–2ಆಗ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಜೀವರಾಶಿ ಗಳನ್ನೂ ಪಶುಗಳನ್ನೂ ಜ್ಞಾಪಕಮಾಡಿಕೊಂಡು ದೇವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು. ಅಗಾಧದ ಬುಗ್ಗೆಗಳೂ ಆಕಾಶದ ಕಿಟಕಿಗಳೂ ಮುಚ್ಚಲ್ಪಟ್ಟವು. ಇದಲ್ಲದೆ ಆಕಾಶದಿಂದ ಬೀಳುವ ಮಳೆಯೂ ನಿಂತಿತು.
- Job 38:8–11 ಯೋಬನು 38:8–11ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು? ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು.
- Psalm 99:1 ಕೀರ್ತನೆಗಳು 99:1ಕರ್ತನು ಆಳುತ್ತಾನೆ; ಜನಗಳು ನಡುಗಲಿ; ಆತನು ಕೆರೂಬಿಗಳ ಮಧ್ಯದಲ್ಲಿ ಕೂತಿ ದ್ದಾನೆ; ಭೂಮಿಯು ಕದಲಲಿ.
- Psalm 65:7 ಕೀರ್ತನೆಗಳು 65:7ಸಮುದ್ರ ಗಳ ಘೋಷವನ್ನೂ ಅವುಗಳ ತೆರೆಗಳ ಘೋಷವನ್ನೂ ಪ್ರಜೆಗಳ ಕೋಲಾಹಲವನ್ನೂ ಅಣಗಿಸುವಾತನೇ,
- Job 38:25 ಯೋಬನು 38:25ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು?
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Psalm 93:1 ಕೀರ್ತನೆಗಳು 93:1ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.