Psalms · chapter 29 · verse 11
Psalm 29:11 in Kannada
ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
Kartanu tanna janarige balavannu koduvanu; kartanu tanna janarannu samaadhaana dinda aasheervadisuvanu.
Psalm 29:11 in English
- King James Version (KJV)
- The LORD will give strength unto his people; the LORD will bless his people with peace.
- World English Bible (WEB)
- The LORD will give strength to his people. The LORD will bless his people with peace.
- American Standard Version (ASV)
- Jehovah will give strength unto his people; Jehovah will bless his people with peace.
- Bible in Basic English (BBE)
- The Lord will give strength to his people; the Lord will give his people the blessing of peace.
- Darby Translation (DBY)
- Jehovah will give strength unto his people; Jehovah will bless his people with peace.
- Webster's Bible (WBS)
- The LORD will give strength to his people; the LORD will bless his people with peace.
- Young's Literal Translation (YLT)
- Jehovah strength to his people giveth, Jehovah blesseth His people with peace!
Read in context
- 9ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.
- 10ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
- 11ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
Cross references
- Isaiah 40:31 ಯೆಶಾಯ 40:31ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.
- Numbers 6:24–27 ಅರಣ್ಯಕಾಂಡ 6:24–27ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು. ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- 2 Thessalonians 3:16 2 ಥೆಸಲೊನೀಕದವರಿಗೆ 3:16ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
- Isaiah 41:10 ಯೆಶಾಯ 41:10ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- John 16:33 ಯೋಹಾನನು 16:33ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
- Isaiah 40:29 ಯೆಶಾಯ 40:29ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.
- Psalm 37:11 ಕೀರ್ತನೆಗಳು 37:11ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನ ಮಾಡಿಕೊಂಡು ಬಹಳ ಸಮಾಧಾನದಲ್ಲಿ ಆನಂದ ಪಡುವರು.
- Psalm 68:35 ಕೀರ್ತನೆಗಳು 68:35ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
- Psalm 28:8–9 ಕೀರ್ತನೆಗಳು 28:8–9ಕರ್ತನು ಅವರಿಗೆ ಬಲವಾಗಿದ್ದಾನೆ; ತನ್ನ ಅಭಿಷಕ್ತನ ರಕ್ಷಣೆಯ ಬಲವು ಆತನೇ.ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು. ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
- 1 Corinthians 1:3 1 ಕೊರಿಂಥದವರಿಗೆ 1:3ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಆಗಲಿ.
- John 14:27 ಯೋಹಾನನು 14:27ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Romans 14:17 ರೋಮಾಪುರದವರಿಗೆ 14:17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.