Psalms · chapter 29 · verse 2
Psalm 29:2 in Kannada
ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.
Kartana hesarige sallatakka ghanavannu sallisiri; kartanige parishuddhatvada saundaryadalli aaraadhisiri.
Psalm 29:2 in English
- King James Version (KJV)
- Give unto the LORD the glory due unto his name; worship the LORD in the beauty of holiness.
- World English Bible (WEB)
- Ascribe to the LORD the glory due to his name. Worship the LORD in holy array.
- American Standard Version (ASV)
- Ascribe unto Jehovah the glory due unto his name; Worship Jehovah in holy array.
- Bible in Basic English (BBE)
- Give to the Lord the full glory of his name; give him worship in holy robes.
- Darby Translation (DBY)
- Give unto Jehovah the glory of his name; worship Jehovah in holy splendour.
- Webster's Bible (WBS)
- Give to the LORD, the glory due to his name; worship the LORD in the beauty of holiness.
- Young's Literal Translation (YLT)
- Ascribe to Jehovah the honour of His name, Bow yourselves to Jehovah, In the beauty of holiness.
Read in context
- 1ಓ ಪರಾಕ್ರಮಶಾಲಿಗಳೇ, ಕರ್ತನಿಗೆ ಘನವನ್ನೂ ಬಲವನ್ನೂ ಸಲ್ಲಿಸಿರಿ;
- 2ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.
- 3ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ.
- 4ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು.
Cross references
- Psalm 96:8–9 ಕೀರ್ತನೆಗಳು 96:8–9ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ. ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
- 1 Chronicles 16:28–29 1 ಪೂರ್ವಕಾಲವೃತ್ತಾಂತ 16:28–29ಜನಸಂತತಿಗಳೇ, ಕರ್ತನಿಗೆ ಬಲ ಪ್ರಭಾವವನ್ನೂ ತನ್ನಿರಿ, ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.
- 2 Chronicles 20:21 2 ಪೂರ್ವಕಾಲವೃತ್ತಾಂತ 20:21ಅವನು ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಸೈನ್ಯದ ಮುಂದೆ ಅವರು ಹೊರಡುವಾಗ ಪರಿಶುದ್ಧತ್ವದ ಪ್ರಭೆಯನ್ನು ಸ್ತುತಿಸುವದಕ್ಕೆ ಕರ್ತನನ್ನು ಕೊಂಡಾಡಿರಿ, ಯಾಕಂದರೆ ಆತನ ಕೃಪೆಯು ಯುಗ ಯುಗಕ್ಕೂ ಇರುವದೆಂದು ಹೇಳುವದಕ್ಕೆ ಕರ್ತ ನಿಗೆ ಸಂಗೀತಗಾರರನ್ನು ನೇಮಿಸಿದನು.
- Psalm 110:3 ಕೀರ್ತನೆಗಳು 110:3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
- Psalm 27:4 ಕೀರ್ತನೆಗಳು 27:4ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.
- Psalm 97:9 ಕೀರ್ತನೆಗಳು 97:9ಕರ್ತನೇ, ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ; ಎಲ್ಲಾ ದೇವರುಗಳ ಮೇಲೆ ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದೀ.
- Psalm 113:3–6 ಕೀರ್ತನೆಗಳು 113:3–6ಸೂರ್ಯೋದಯ ದಿಂದ ಅದರ ಅಸ್ತಮಾನದ ವರೆಗೂ ಕರ್ತನ ಹೆಸರು ಸ್ತುತಿಸಲ್ಪಡತಕ್ಕದ್ದು. ಕರ್ತನು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವನು; ಆತನ ಮಹಿಮೆಯು ಆಕಾ ಶಗಳ ಮೇಲೆ ಇದೆ. ನಮ್ಮ ದೇವರಾದ ಕರ್ತನ ಹಾಗೆ ಯಾರಿದ್ದಾರೆ? ಉನ್ನತದಲ್ಲಿ ಆತನು ವಾಸಿಸುತ್ತಾನೆ. ಆಕಾಶದ ಮೇಲೆಯೂ ಭೂಮಿಯ ಮೇಲೆಯೂ ದೃಷ್ಟಿ ಇಡುವದಕ್ಕೆ ಆತನು ತನ್ನನ್ನು ತಗ್ಗಿಸಿಕೊಳ್ಳುತ್ತಾನೆ.
- Psalm 145:3–7 ಕೀರ್ತನೆಗಳು 145:3–7ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ ಆಗಿದ್ದಾನೆ; ಆತನ ದೊಡ್ಡಸ್ತಿಕೆಯು ಅಶೋಧ್ಯವಾದದ್ದು. ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ. ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು. ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.
- Psalm 90:17 ಕೀರ್ತನೆಗಳು 90:17ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
- Psalm 96:6 ಕೀರ್ತನೆಗಳು 96:6ಘನವೂ ಪ್ರಭೆಯೂ ಆತನ ಮುಂದೆ ಅವೆ; ಬಲವೂ ಸೌಂದರ್ಯವೂ ಆತನ ಪರಿಶುದ್ಧ ಸ್ಥಳದಲ್ಲಿ ಅವೆ.