Psalms · chapter 29 · verse 4
Psalm 29:4 in Kannada
ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು.
Kartana dhanviyu shakti yulladdu; prabheyulladdu.
Psalm 29:4 in English
- King James Version (KJV)
- The voice of the LORD [is] powerful; the voice of the LORD [is] full of majesty.
- World English Bible (WEB)
- The LORD’s voice is powerful. The LORD’s voice is full of majesty.
- American Standard Version (ASV)
- The voice of Jehovah is powerful; The voice of Jehovah is full of majesty.
- Bible in Basic English (BBE)
- The voice of the Lord is full of power; the voice of the Lord has a noble sound.
- Darby Translation (DBY)
- The voice of Jehovah is powerful; the voice of Jehovah is full of majesty.
- Webster's Bible (WBS)
- The voice of the LORD [is] powerful; the voice of the LORD [is] full of majesty.
- Young's Literal Translation (YLT)
- The voice of Jehovah [is] with power, The voice of Jehovah [is] with majesty,
Read in context
- 2ಕರ್ತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕರ್ತನಿಗೆ ಪರಿಶುದ್ಧತ್ವದ ಸೌಂದರ್ಯದಲ್ಲಿ ಆರಾಧಿಸಿರಿ.
- 3ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ.
- 4ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು.
- 5ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ.
- 6ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ.
Cross references
- Ezekiel 10:5 ಯೆಹೆಜ್ಕೇಲನು 10:5ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.
- Psalm 33:9 ಕೀರ್ತನೆಗಳು 33:9ಆತನು ಹೇಳಲು ಆಯಿತು; ಆಜ್ಞಾಪಿಸಲು ಅದು ಸ್ಥಿರವಾಯಿತು.
- Jeremiah 51:15–16 ಯೆರೆಮೀಯ 51:15–16ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ. ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
- Psalm 68:33 ಕೀರ್ತನೆಗಳು 68:33ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ.
- Luke 4:36 ಲೂಕನು 4:36ಆಗ ಅವರೆ ಲ್ಲರೂ ಬೆರಗಾಗಿ--ಇದೆಂಥ ಮಾತಾಗಿದೆ! ಈತನು ಅಧಿಕಾರದಿಂದಲೂ ಬಲದಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆ ಕೊಡಲು ಅವು ಹೊರಗೆ ಬರುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
- Isaiah 66:6 ಯೆಶಾಯ 66:6ಪಟ್ಟಣ ದೊಳಗಿನ ಗದ್ದಲದ ಶಬ್ದವೂ ದೇವಾಲಯದೊಳಗಿಂದ ಸ್ವರವೂ ತನ್ನ ಶತ್ರುಗಳಿಗೆ ಮುಯ್ಯಿಗೆಮುಯ್ಯಿ ತೀರಿ ಸುವ ಕರ್ತನ ಸ್ವರವಾಗಿದೆ.
- Luke 8:25 ಲೂಕನು 8:25ಆಗ ಆತನು ಅವರಿಗೆ--ನಿಮ್ಮ ನಂಬಿಕೆ ಎಲ್ಲಿ ಅಂದನು. ಆಗ ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು-- ಈತನು ಎಂಥಾ ಮನುಷ್ಯನು? ಯಾಕಂದರೆ ಈತನು ಗಾಳಿಗೂ ನೀರಿಗೂ ಅಪ್ಪಣೆ ಕೊಡುತ್ತಾನೆ. ಅವುಗಳು ಆತನಿಗೆ ವಿಧೇಯವಾಗು ತ್ತವಲ್ಲಾ ಎಂದು ಮಾತನಾಡಿಕೊಂಡರು.
- Job 40:9–12 ಯೋಬನು 40:9–12ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ? ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ. ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.