Psalms · chapter 29 · verse 6
Psalm 29:6 in Kannada
ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ.
Avugalannu karuvina haageyoo lebanonannoo shiriyonannoo elekaadukonada haageyoo haaraaduvante maaduttaane.
Psalm 29:6 in English
- King James Version (KJV)
- He maketh them also to skip like a calf; Lebanon and Sirion like a young unicorn.
- World English Bible (WEB)
- He makes them also to skip like a calf; Lebanon and Sirion like a young, wild ox.
- American Standard Version (ASV)
- He maketh them also to skip like a calf; Lebanon and Sirion like a young wild-ox.
- Bible in Basic English (BBE)
- He makes them go jumping about like a young ox; Lebanon and Sirion like a young mountain ox.
- Darby Translation (DBY)
- And he maketh them to skip like a calf, Lebanon and Sirion like a young buffalo.
- Webster's Bible (WBS)
- He maketh them also to skip like a calf; Lebanon and Sirion like a young unicorn.
- Young's Literal Translation (YLT)
- And He causeth them to skip as a calf, Lebanon and Sirion as a son of Reems,
Read in context
- 4ಕರ್ತನ ಧನ್ವಿಯು ಶಕ್ತಿ ಯುಳ್ಳದ್ದು; ಪ್ರಭೆಯುಳ್ಳದ್ದು.
- 5ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ.
- 6ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ.
- 7ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ.
- 8ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ.
Cross references
- Deuteronomy 3:9 ಧರ್ಮೋಪದೇಶಕಾಂಡ 3:9(ಆ ಹೆರ್ಮೋನಿಗೆ ಚೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೇನೀಯರೆಂದೂ ಅನ್ನುತ್ತಾರೆ.)
- Numbers 23:22 ಅರಣ್ಯಕಾಂಡ 23:22ದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು.
- Psalm 114:4–7 ಕೀರ್ತನೆಗಳು 114:4–7ಬೆಟ್ಟಗಳು ಟಗರುಗಳ ಹಾಗೆಯೂ ಗುಡ್ಡಗಳು ಕುರಿಮರಿಗಳ ಹಾಗೆಯೂ ಹಾರಾಡಿದವು. ಸಮುದ್ರವೇ, ನಿನಗೆ ಏನಾಯಿತು? ಯಾಕೆ ಓಡಿ ಹೋಗುತ್ತೀ? ಯೊರ್ದನೇ, ಯಾಕೆ ಹಿಂದಿರುಗುತ್ತೀ? ಬೆಟ್ಟಗಳೇ, ಟಗರುಗಳ ಹಾಗೆಯೂ ಚಿಕ್ಕ ಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವದು ಯಾಕೆ? ಬಂಡೆಯನ್ನು ನೀರಿನ ಕೆರೆಗೂ ಬೆಣಚು ಕಲ್ಲನ್ನು ನೀರಿನ ಬುಗ್ಗೆಗೂ ಮಾರ್ಪಡಿಸುವಕರ್ತನ ಸನ್ನಿಧಿ ಯಲ್ಲಿಯೂ ಯಾಕೋಬನ ದೇವರ ಮುಂದೆಯೂ ಭೂಮಿಯೇ, ನಡುಗು.
- Psalm 92:10 ಕೀರ್ತನೆಗಳು 92:10ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Jeremiah 4:23–25 ಯೆರೆಮೀಯ 4:23–25ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ. ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು. ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು.
- Habakkuk 3:6–11 ಹಬಕ್ಕೂಕ 3:6–11ಆತನು ನಿಂತುಕೊಂಡು ಭೂಮಿಯನ್ನು ಅಳೆದನು. ಆತನು ನೋಡಿ ಜನಾಂಗ ಗಳನ್ನು ಓಡಿಸಿಬಿಟ್ಟನು; ಶಾಶ್ವತವಾದ ಪರ್ವತಗಳು ಚದುರಿಸಲ್ಪಟ್ಟವು; ನಿತ್ಯವಾದ ಗುಡ್ಡಗಳು ನಡುಗಿ ದವು; ಆತನ ಮಾರ್ಗಗಳು ನಿತ್ಯವಾದವುಗಳೇ. ಕೂಷಾನಿನ ಡೇರೆಗಳನ್ನು ಕಷ್ಟದೊಳಗೆ ನೋಡಿ ದೆನು; ಮಿದ್ಯಾನಿನ ದೇಶದ ತೆರೆಗಳು ನಡುಗಿದವು. ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ? ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ. ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು. ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.