Skip to content
ThuthiThuthiThuthi
Psalms · chapter 29 · verse 7

Psalm 29:7 in Kannada

ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ.

Kartana svaravu agni jvaalegalannu bhedisuttade.

Psalm 29:7 in English

King James Version (KJV)
The voice of the LORD divideth the flames of fire.
World English Bible (WEB)
The LORD’s voice strikes with flashes of lightning.
American Standard Version (ASV)
The voice of Jehovah cleaveth the flames of fire.
Bible in Basic English (BBE)
At the voice of the Lord flames of fire are seen.
Darby Translation (DBY)
The voice of Jehovah cleaveth out flames of fire.
Webster's Bible (WBS)
The voice of the LORD divideth the flames of fire.
Young's Literal Translation (YLT)
The voice of Jehovah is hewing fiery flames,

Read in context

  1. 5ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ.
  2. 6ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ.
  3. 7ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ.
  4. 8ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್‌ ಅರಣ್ಯವನ್ನು ಕದಲಿಸುತ್ತಾನೆ.
  5. 9ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.
Read all of Psalm 29

Cross references

Original words (Hebrew)

Psalm 29:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.