Psalms · chapter 29 · verse 8
Psalm 29:8 in Kannada
ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ.
Kartana svaravu aranya vannu kadalisuttade; kartanu kaadesh aranyavannu kadalisuttaane.
Psalm 29:8 in English
- King James Version (KJV)
- The voice of the LORD shaketh the wilderness; the LORD shaketh the wilderness of Kadesh.
- World English Bible (WEB)
- The LORD’s voice shakes the wilderness. The LORD shakes the wilderness of Kadesh.
- American Standard Version (ASV)
- The voice of Jehovah shaketh the wilderness; Jehovah shaketh the wilderness of Kadesh.
- Bible in Basic English (BBE)
- At the voice of the Lord there is a shaking in the waste land, even a shaking in the waste land of Kadesh.
- Darby Translation (DBY)
- The voice of Jehovah shaketh the wilderness; Jehovah shaketh the wilderness of Kadesh.
- Webster's Bible (WBS)
- The voice of the LORD shaketh the wilderness; the LORD shaketh the wilderness of Kadesh.
- Young's Literal Translation (YLT)
- The voice of Jehovah paineth a wilderness, Jehovah paineth the wilderness of Kadesh.
Read in context
- 6ಅವುಗಳನ್ನು ಕರುವಿನ ಹಾಗೆಯೂ ಲೆಬನೋನನ್ನೂ ಶಿರಿಯೋನನ್ನೂ ಎಳೇಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾನೆ.
- 7ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ.
- 8ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್ ಅರಣ್ಯವನ್ನು ಕದಲಿಸುತ್ತಾನೆ.
- 9ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.
- 10ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
Cross references
- Numbers 13:26 ಅರಣ್ಯಕಾಂಡ 13:26ಅವರು ಹೋಗಿ ಮೋಶೆ ಆರೋನರ ಬಳಿಗೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಬಳಿಗೂ ಪಾರಾನ್ ಅರಣ್ಯದಲ್ಲಿರುವ ಕಾದೇಶಿಗೂ ಬಂದು ಅವರಿಗೂ ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.
- Psalm 46:3 ಕೀರ್ತನೆಗಳು 46:3ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
- Psalm 18:7 ಕೀರ್ತನೆಗಳು 18:7ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
- Job 9:6 ಯೋಬನು 9:6ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾನೆ; ಅದರ ಸ್ತಂಭಗಳು ನಡುಗುತ್ತವೆ.
- Isaiah 13:13 ಯೆಶಾಯ 13:13ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು.
- Haggai 2:21 ಹಗ್ಗಾಯ 2:21ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು.
- Hebrews 12:26 ಇಬ್ರಿಯರಿಗೆ 12:26ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.
- Haggai 2:6 ಹಗ್ಗಾಯ 2:6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ, ಇನ್ನು ಒಂದು ಸಾರಿ ಕೊಂಚ ಕಾಲವಾದ ಮೇಲೆ ನಾನು ಆಕಾಶಗಳನ್ನೂ ಭೂಮಿಯನ್ನೂ ಸಮುದ್ರ ವನ್ನೂ ಒಣಗಿದ ನೆಲವನ್ನೂ ಕದಲಿಸುತ್ತೇನೆ.
- Joel 3:16 ಯೋವೇಲ 3:16ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.