Skip to content
ThuthiThuthiThuthi
Psalms · chapter 29 · verse 9

Psalm 29:9 in Kannada

ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.

Kartana svaravu jinkegalannu eeya maadi adavigalannu bayalu maaduttade; aatana mandiradalli pratiyobbanu aatana mahimeya vishayavaagi maatanaaduttaane.

Psalm 29:9 in English

King James Version (KJV)
The voice of the LORD maketh the hinds to calve, and discovereth the forests: and in his temple doth every one speak of [his] glory.
World English Bible (WEB)
The LORD’s voice makes the deer calve, and strips the forests bare. In his temple everything says, “Glory!”
American Standard Version (ASV)
The voice of Jehovah maketh the hinds to calve, And strippeth the forests bare: And in his temple everything saith, Glory.
Bible in Basic English (BBE)
At the voice of the Lord the roes give birth, the leaves are taken from the trees: in his Temple everything says, Glory.
Darby Translation (DBY)
The voice of Jehovah maketh the hinds to calve, and layeth bare the forests; and in his temple doth every one say, Glory!
Webster's Bible (WBS)
The voice of the LORD maketh the hinds to calve, and maketh bare the forests: and in his temple doth every one speak of [his] glory.
Young's Literal Translation (YLT)
The voice of Jehovah paineth the oaks, And maketh bare the forests, And in His temple every one saith, 'Glory.'

Read in context

  1. 7ಕರ್ತನ ಸ್ವರವು ಅಗ್ನಿ ಜ್ವಾಲೆಗಳನ್ನು ಭೇದಿಸುತ್ತದೆ.
  2. 8ಕರ್ತನ ಸ್ವರವು ಅರಣ್ಯ ವನ್ನು ಕದಲಿಸುತ್ತದೆ; ಕರ್ತನು ಕಾದೇಶ್‌ ಅರಣ್ಯವನ್ನು ಕದಲಿಸುತ್ತಾನೆ.
  3. 9ಕರ್ತನ ಸ್ವರವು ಜಿಂಕೆಗಳನ್ನು ಈಯ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ಆತನ ಮಂದಿರದಲ್ಲಿ ಪ್ರತಿಯೊಬ್ಬನು ಆತನ ಮಹಿಮೆಯ ವಿಷಯವಾಗಿ ಮಾತನಾಡುತ್ತಾನೆ.
  4. 10ಕರ್ತನು ಪ್ರಳಯದ ಮೇಲೆ ಕೂತುಕೊಳ್ಳುತ್ತಾನೆ; ಹೌದು, ಯುಗಯುಗಕ್ಕೂ ಕರ್ತನು ಅರಸನಾಗಿ ಕೂತು ಕೊಂಡಿದ್ದಾನೆ.ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
  5. 11ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
Read all of Psalm 29

Cross references

Original words (Hebrew)

Psalm 29:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.