Psalms · chapter 3 · verse 2
Psalm 3:2 in Kannada
ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
Devaralli ivanige yaava sahaayavoo illavendu nanna vishayadalli anekaru heluttaare. Selaa.
Psalm 3:2 in English
- King James Version (KJV)
- Many [there be] which say of my soul, [There is] no help for him in God. Selah.
- World English Bible (WEB)
- Many there are who say of my soul, “There is no help for him in God.” Selah.
- American Standard Version (ASV)
- Many there are that say of my soul, There is no help for him in God. [Selah
- Bible in Basic English (BBE)
- Unnumbered are those who say of my soul, There is no help for him in God. (Selah.)
- Darby Translation (DBY)
- Many say of my soul, There is no salvation for him in God. Selah.
- Webster's Bible (WBS)
- Many [there are] who say of my soul, [There is] no help for him in God. Selah.
- Young's Literal Translation (YLT)
- Many are saying of my soul, 'There is no salvation for him in God.' Selah.
Read in context
- 1ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು.
- 2ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
- 3ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
- 4ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
Cross references
- Psalm 71:11 ಕೀರ್ತನೆಗಳು 71:11ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.
- Psalm 42:3 ಕೀರ್ತನೆಗಳು 42:3ನಿನ್ನ ದೇವರು ಎಲ್ಲಿ ಎಂದು ಅವರು ದಿನವೆಲ್ಲಾ ನನಗೆ ಹೇಳುವ ದರಿಂದ ನನ್ನ ಕಣ್ಣೀರು ನನಗೆ ಹಗಲಿರುಳು ಆಹಾರ ವಾಗಿದೆ.
- Psalm 42:10 ಕೀರ್ತನೆಗಳು 42:10ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
- Psalm 22:7 ಕೀರ್ತನೆಗಳು 22:7ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ--
- Psalm 4:4 ಕೀರ್ತನೆಗಳು 4:4ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
- Matthew 27:42–43 ಮತ್ತಾಯನು 27:42–43ಇವನು ಬೇರೆಯವರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು.ಇವನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗಿಳಿದು ಬರಲಿ; ಆಗ ನಾವು ಅವನನ್ನು ನಂಬುವೆವು; ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
- Habakkuk 3:13 ಹಬಕ್ಕೂಕ 3:13ನಿನ್ನ ಜನರ ರಕ್ಷಣೆಗೋಸ್ಕರವೂ ನಿನ್ನ ಅಭಿಷಿಕ್ತರ ರಕ್ಷಣೆಗೊಸ್ಕರವೂ ನೀನು ಹೊರಟು ಹೋಗಿ ಕುತ್ತಿಗೆಯ ವರೆಗೂ ಆಸ್ತಿವಾರವನ್ನು ಬರಿದು ಮಾಡಿದ ಹಾಗೆ ದುಷ್ಟರ ಮನೆಯ ತಲೆಯನ್ನು ಗಾಯ ಮಾಡಿಬಿಟ್ಟಿದ್ದೀ. ಸೆಲಾ.
- 2 Samuel 16:7–8 2 ಸಮುವೇಲನು 16:7–8ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ. ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
- Psalm 3:4 ಕೀರ್ತನೆಗಳು 3:4ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
- Habakkuk 3:3 ಹಬಕ್ಕೂಕ 3:3ದೇವರು ತೇಮಾನಿ ನಿಂದಲೂ ಪರಿಶುದ್ಧನು ಪಾರಾನ್ ಪರ್ವತದಿಂದಲೂ ಬಂದನು. ಸೆಲಾ. ಆತನ ಮಹಿಮೆ ಆಕಾಶಗಳನ್ನು ಮುಚ್ಚಿತು: ಆತನ ಸ್ತೋತ್ರವು ಭೂಮಿಯನ್ನು ತುಂಬಿ ಸಿತು.
- Habakkuk 3:9 ಹಬಕ್ಕೂಕ 3:9ನೀನು ಗೋತ್ರಗಳಿಗೆ ಆಣೆ ಯಿಟ್ಟ ವಾಕ್ಯದ ಪ್ರಕಾರ ನಿನ್ನ ಬಿಲ್ಲು ಪೂರ್ಣ ಬರಿದಾ ಯಿತು. ಸೆಲಾ. ಭೂಮಿಯನ್ನು ನದಿಗಳಿಂದ ಸೀಳಿದಿ.
- Psalm 3:8 ಕೀರ್ತನೆಗಳು 3:8ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.