Skip to content
ThuthiThuthiThuthi
Psalms · chapter 3 · verse 5

Psalm 3:5 in Kannada

ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು.

Kartane nannannu kaapaadiddarinda naanu malagi niddegaidu echchattenu.

Psalm 3:5 in English

King James Version (KJV)
I laid me down and slept; I awaked; for the LORD sustained me.
World English Bible (WEB)
I laid myself down and slept. I awakened, for the LORD sustains me.
American Standard Version (ASV)
I laid me down and slept; I awaked; for Jehovah sustaineth me.
Bible in Basic English (BBE)
I took my rest in sleep, and then again I was awake; for the Lord was my support.
Darby Translation (DBY)
I laid me down and slept; I awaked, for Jehovah sustaineth me.
Webster's Bible (WBS)
I laid me down and slept; I awaked; for the LORD sustained me.
Young's Literal Translation (YLT)
I — I have lain down, and I sleep, I have waked, for Jehovah sustaineth me.

Read in context

  1. 3ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ.
  2. 4ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
  3. 5ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು.
  4. 6ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು.
  5. 7ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
Read all of Psalm 3

Cross references

Original words (Hebrew)

Psalm 3:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.