Psalms · chapter 3 · verse 6
Psalm 3:6 in Kannada
ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು.
Nanage virodhavaagi suttaloo muttida hattu saavira janarige bhayapadenu.
Psalm 3:6 in English
- King James Version (KJV)
- I will not be afraid of ten thousands of people, that have set [themselves] against me round about.
- World English Bible (WEB)
- I will not be afraid of tens of thousands of people who have set themselves against me on every side.
- American Standard Version (ASV)
- I will not be afraid of ten thousands of the people That have set themselves against me round about.
- Bible in Basic English (BBE)
- I will have no fear, though ten thousand have come round me, putting themselves against me.
- Darby Translation (DBY)
- I will not fear for myriads of the people that have set themselves against me round about.
- Webster's Bible (WBS)
- I will not be afraid of ten thousands of people, that have set [themselves] against me on all sides.
- Young's Literal Translation (YLT)
- I am not afraid of myriads of people, That round about they have set against me.
Read in context
- 4ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ.
- 5ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು.
- 6ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು.
- 7ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- 8ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
Cross references
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Psalm 27:1–3 ಕೀರ್ತನೆಗಳು 27:1–3ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು. ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
- Psalm 118:10–12 ಕೀರ್ತನೆಗಳು 118:10–12ಎಲ್ಲಾ ಜನಾಂಗದವರು ನನ್ನನ್ನು ಸುತ್ತಿಕೊಂಡರು; ನಾನು ಕರ್ತನ ಹೆಸರಿನಲ್ಲಿ ಅವರನ್ನು ನಾಶಮಾಡು ವೆನು. ಅವರು ನನ್ನನ್ನು ಸುತ್ತಿಕೊಂಡರು; ಹೌದು, ನನ್ನನ್ನು ಸುತ್ತಿಕೊಂಡರು; ಕರ್ತನ ಹೆಸರಿನಲ್ಲಿ ಅವ ರನ್ನು ಸಂಹರಿಸುವೆನು. ಜೇನ್ನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ ಅವರು ಮುಳ್ಳುಗಳ ಬೆಂಕಿಯ ಹಾಗೆ ಆರಿಹೋಗುತ್ತಾರೆ, ಕರ್ತನ ಹೆಸರಿನಲ್ಲಿ ನಾನು ಅವ ರನ್ನು ಸಂಹರಿಸುವೆನು.
- Psalm 23:4 ಕೀರ್ತನೆಗಳು 23:4ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
- 2 Kings 6:15–17 2 ಅರಸುಗಳು 6:15–17ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಆ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು. ಅದಕ್ಕವನು--ಭಯಪಡಬೇಡ; ಅವರ ಸಂಗಡ ಇರುವವರಿಗಿಂತ ನಮ್ಮ ಸಂಗಡ ಇರುವ ವರು ಹೆಚ್ಚಾಗಿದ್ದಾರೆ ಅಂದನು. ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
- Psalm 46:7 ಕೀರ್ತನೆಗಳು 46:7ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.
- Psalm 46:2 ಕೀರ್ತನೆಗಳು 46:2ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ
- 2 Samuel 18:7 2 ಸಮುವೇಲನು 18:7ಯುದ್ಧವು ಎಫ್ರಾ ಯಾಮ್ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.
- Psalm 2:2 ಕೀರ್ತನೆಗಳು 2:2ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.