Psalms · chapter 3 · verse 7
Psalm 3:7 in Kannada
ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
O kartane, elu; o nanna devare, nannannu rakshisu. Neenu nanna shatrugalellara davadeya mele hodedu bhaktiheenara hallugalannu murididdee.rakshaneyu kartanade; ninna janara mele ninna aasheervaada untu. Selaa.
Psalm 3:7 in English
- King James Version (KJV)
- Arise, O LORD; save me, O my God: for thou hast smitten all mine enemies [upon] the cheek bone; thou hast broken the teeth of the ungodly.
- World English Bible (WEB)
- Arise, LORD! Save me, my God! For you have struck all of my enemies on the cheek bone. You have broken the teeth of the wicked.
- American Standard Version (ASV)
- Arise, O Jehovah; save me, O my God: For thou hast smitten all mine enemies upon the cheek bone; Thou hast broken the teeth of the wicked.
- Bible in Basic English (BBE)
- Come to me, Lord; keep me safe, O my God; for you have given all my haters blows on their face-bones; the teeth of the evil-doers have been broken by you.
- Darby Translation (DBY)
- Arise, Jehovah; save me, my God! For thou hast smitten all mine enemies upon the cheekbone, thou hast broken the teeth of the wicked.
- Webster's Bible (WBS)
- Arise, O LORD; save me, O my God: for thou hast smitten all my enemies [upon] the cheek bone; thou hast broken the teeth of the ungodly.
- Young's Literal Translation (YLT)
- Rise, O Jehovah! save me, my God. Because Thou hast smitten All mine enemies [on] the cheek. The teeth of the wicked Thou hast broken.
Read in context
- 5ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು.
- 6ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು.
- 7ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- 8ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
Cross references
- Psalm 58:6 ಕೀರ್ತನೆಗಳು 58:6ಓ ದೇವರೇ, ಅವರ ಬಾಯಿ ಯಲ್ಲಿರುವ ಹಲ್ಲುಗಳನ್ನು ಮುರಿದುಬಿಡು; ಓ ಕರ್ತನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಒಡೆದು ಬಿಡು;
- Job 29:17 ಯೋಬನು 29:17ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
- Job 16:10 ಯೋಬನು 16:10ನನ್ನ ಮೇಲೆ ತಮ್ಮ ಬಾಯಿ ತೆರೆಯುತ್ತಾರೆ; ನಿಂದೆಗಾಗಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ. ಏಕವಾಗಿ ನನ್ನ ಮೇಲೆ ಕೂಡಿಕೊಳ್ಳುತ್ತಾರೆ.
- Psalm 59:5 ಕೀರ್ತನೆಗಳು 59:5ಸೈನ್ಯಗಳ ದೇವ ರಾದ ಓ ಕರ್ತನೇ, ಇಸ್ರಾಯೇಲಿನ ದೇವರೇ, ನೀನು ಎಲ್ಲಾ ಜನಾಂಗಗಳನ್ನು ದರ್ಶಿಸುವದಕ್ಕೆ ಎಚ್ಚರವಾಗು; ದುಷ್ಟರಾದ ಅಪರಾಧಿಗಳಲ್ಲಿ ಯಾರಿಗಾದರೂ ಕರುಣೆ ತೋರಿಸಬೇಡ. ಸೆಲಾ.
- Psalm 10:12 ಕೀರ್ತನೆಗಳು 10:12ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.
- Psalm 6:4 ಕೀರ್ತನೆಗಳು 6:4ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.
- Psalm 44:23 ಕೀರ್ತನೆಗಳು 44:23ಓ ಕರ್ತನೇ, ಎಚ್ಚರವಾಗು, ಯಾಕೆ ನಿದ್ರೆ ಮಾಡುತ್ತೀ? ಎದ್ದೇಳು; ಸದಾಕಾಲಕ್ಕೂ ನಮ್ಮನ್ನು ತಳ್ಳಿಬಿಡಬೇಡ.
- Psalm 7:6 ಕೀರ್ತನೆಗಳು 7:6ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
- Psalm 76:9 ಕೀರ್ತನೆಗಳು 76:9ದೇವರು ನ್ಯಾಯತೀರಿಸುವದಕ್ಕೂ ಭೂಮಿಯ ದೀನರೆಲ್ಲರನ್ನು ರಕ್ಷಿಸುವದಕ್ಕೂ ಏಳುವಾಗ ಭೂಮಿಯ ನಿವಾಸಿಗಳು ಭಯಪಟ್ಟು ಸ್ತಬ್ಧ ರಾದರು. ಸೆಲಾ.
- Psalm 12:5 ಕೀರ್ತನೆಗಳು 12:5ಬಡವರ ವ್ಯಥೆಗೋಸ್ಕರವೂ ಗತಿಯಿಲ್ಲದವರ ನರ ಳುವಿಕೆಗೋಸ್ಕರವೂ ಈಗ ನಾನು ಏಳುವೆನು ಎಂದು ಕರ್ತನು ಹೇಳುತ್ತಾನೆ; ಉಬ್ಬಿಕೊಂಡವನಿಂದ ನಾನು ಬಡವನನ್ನು ಕಾಪಾಡುವೆನು.
- Psalm 35:23 ಕೀರ್ತನೆಗಳು 35:23ನನ್ನ ದೇವರೇ, ಕರ್ತನೇ, ನನ್ನ ನ್ಯಾಯಕ್ಕೂ ನನ್ನ ವ್ಯಾಜ್ಯಕ್ಕೂ ಎಚ್ಚರವಾಗಿ ಉದ್ರೇಕಗೊಳ್ಳು.
- Lamentations 3:30 ಪ್ರಲಾಪಗಳು 3:30ಆತನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡುತ್ತಾನೆ ಆತನು ನಿಂದೆಯಿಂದಲೇ ತುಂಬಿದ್ದಾನೆ.