Psalms · chapter 3 · verse 8
Psalm 3:8 in Kannada
ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
Rakshaneyu kartanade; ninna janara mele ninna aasheervaada untu. Selaa.
Psalm 3:8 in English
- King James Version (KJV)
- Salvation [belongeth] unto the LORD: thy blessing [is] upon thy people. Selah.
- World English Bible (WEB)
- Salvation belongs to the LORD. May your blessing be on your people. Selah.
- American Standard Version (ASV)
- Salvation belongeth unto Jehovah: Thy blessing be upon thy people. [Selah
- Bible in Basic English (BBE)
- Salvation comes from the Lord; your blessing is on your people. (Selah.)
- Darby Translation (DBY)
- Salvation is of Jehovah; thy blessing is upon thy people. Selah.
- Webster's Bible (WBS)
- Salvation [belongeth] to the LORD: thy blessing [is] upon thy people. Selah.
- Young's Literal Translation (YLT)
- Of Jehovah [is] this salvation; On Thy people [is] Thy blessing! Selah.
Read in context
- 6ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು.
- 7ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- 8ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
Cross references
- Isaiah 43:11 ಯೆಶಾಯ 43:11ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.
- Jonah 2:9 ಯೋನ 2:9ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
- Psalm 37:39–40 ಕೀರ್ತನೆಗಳು 37:39–40ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ. ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
- Revelation 7:10 ಪ್ರಕಟನೆ 7:10ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.
- Hosea 13:4 ಹೋಶೇಯ 13:4ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.
- Acts 4:12 ಅಪೊಸ್ತಲರ ಕೃತ್ಯಗಳು 4:12ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
- Proverbs 21:31 ಜ್ಞಾನೋಕ್ತಿಗಳು 21:31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Acts 3:26 ಅಪೊಸ್ತಲರ ಕೃತ್ಯಗಳು 3:26ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ದ್ರೋಹಗಳಿಂದ ತಿರು ಗಿಸಿ ಆಶೀರ್ವದಿಸುವದಕ್ಕಾಗಿ ದೇವರು ತನ್ನ ಮಗನಾದ ಯೇಸುವನ್ನು ಎಬ್ಬಿಸಿ ಮೊದಲು ಆತನನ್ನು ನಿಮ್ಮ ಬಳಿಗೆ ಕಳುಹಿಸಿದನು ಎಂದು ಹೇಳಿದನು.
- Psalm 72:17 ಕೀರ್ತನೆಗಳು 72:17ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.
- Jeremiah 3:23 ಯೆರೆಮೀಯ 3:23ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ.
- Revelation 19:1 ಪ್ರಕಟನೆ 19:1ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.