Skip to content
ThuthiThuthiThuthi
Psalms · chapter 30 of 150 · 12 verses

Psalm 30 in Kannada

ಕೀರ್ತನೆಗಳು 30

  1. ಓ ಕರ್ತನೇ, ನಿನ್ನನ್ನು ಕೊಂಡಾಡುವೆನು; ನೀನು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿ ನನ್ನನ್ನು ಮೇಲಕ್ಕೆ ಎತ್ತಿದ್ದೀ.

    A Psalm [and] Song [at] the dedication of the house of David. I will extol thee, O LORD; for thou hast lifted me up, and hast not made my foes to rejoice over me.

  2. ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.

    O LORD my God, I cried unto thee, and thou hast healed me.

  3. ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.

    O LORD, thou hast brought up my soul from the grave: thou hast kept me alive, that I should not go down to the pit.

  4. ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.

    Sing unto the LORD, O ye saints of his, and give thanks at the remembrance of his holiness.

  5. ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.

    For his anger [endureth but] a moment; in his favour [is] life: weeping may endure for a night, but joy [cometh] in the morning.

  6. ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.

    And in my prosperity I said, I shall never be moved.

  7. ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು.

    LORD, by thy favour thou hast made my mountain to stand strong: thou didst hide thy face, [and] I was troubled.

  8. ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು.

    I cried to thee, O LORD; and unto the LORD I made supplication.

  9. ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?

    What profit [is there] in my blood, when I go down to the pit? Shall the dust praise thee? shall it declare thy truth?

  10. ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು.

    Hear, O LORD, and have mercy upon me: LORD, be thou my helper.

  11. ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.

    Thou hast turned for me my mourning into dancing: thou hast put off my sackcloth, and girded me with gladness;

  12. ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.

    To the end that [my] glory may sing praise to thee, and not be silent. O LORD my God, I will give thanks unto thee for ever.

All chapters of Psalms · Kannada Bible · Psalm 30 in Tamil

Kannada Bible: Kannada Old Version, public domain.

King James Version: public domain.