Psalms · chapter 30 · verse 12
Psalm 30:12 in Kannada
ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
Heege nanna hechchalavu maunavaagirade ninnannu keertisuvadu. Nanna devaraada o kartane, yugayugakkoo ninnannu kondaaduvenu.
Psalm 30:12 in English
- King James Version (KJV)
- To the end that [my] glory may sing praise to thee, and not be silent. O LORD my God, I will give thanks unto thee for ever.
- World English Bible (WEB)
- to the end that my heart may sing praise to you, and not be silent. LORD my God, I will give thanks to you forever!
- American Standard Version (ASV)
- To the end that [my] glory may sing praise to thee, and not be silent. O Jehovah my God, I will give thanks unto thee for ever.
- Bible in Basic English (BBE)
- So that my glory may make songs of praise to you and not be quiet. O Lord my God, I will give you praise for ever.
- Darby Translation (DBY)
- That [my] glory may sing psalms of thee, and not be silent. Jehovah my God, I will praise thee for ever.
- Webster's Bible (WBS)
- To the end that [my] glory may sing praise to thee, and not be silent. O LORD my God, I will give thanks to thee for ever.
- Young's Literal Translation (YLT)
- So that honour doth praise Thee, and is not silent, O Jehovah, my God, to the age I thank Thee!
Read in context
- 10ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು.
- 11ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
- 12ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
Cross references
- Psalm 145:2 ಕೀರ್ತನೆಗಳು 145:2ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
- Psalm 16:9 ಕೀರ್ತನೆಗಳು 16:9ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು.
- Psalm 146:1–2 ಕೀರ್ತನೆಗಳು 146:1–2ಕರ್ತನನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಕರ್ತನನ್ನು ಸ್ತುತಿಸು. ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು.
- Luke 19:40 ಲೂಕನು 19:40ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- Psalm 44:8 ಕೀರ್ತನೆಗಳು 44:8ನಾವು ದಿನವೆಲ್ಲಾ ದೇವರಲ್ಲಿ ಹೆಚ್ಚಳ ಪಡುವೆವು; ನಿನ್ನ ಹೆಸರನ್ನು ಯುಗಯುಗಕ್ಕೂ ಕೊಂಡಾ ಡುವೆವು. ಸೆಲಾ.
- Acts 4:20 ಅಪೊಸ್ತಲರ ಕೃತ್ಯಗಳು 4:20ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
- Revelation 4:8–9 ಪ್ರಕಟನೆ 4:8–9ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ ಯುಗ ಯುಗಾಂತರಗಳಲ್ಲಿಯೂ ಜೀವಿಸುವಾತನಾಗಿ ಸಿಂಹಾ ಸನದ ಮೇಲೆ ಕೂತಿರುವಾತನಿಗೆ ಆ ಜೀವಿಗಳು ಪ್ರಭಾವಮಾನ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು.
- Psalm 71:14 ಕೀರ್ತನೆಗಳು 71:14ಆದರೆ ನಾನು ಬಿಟ್ಟುಬಿಡದೆ ನಿನ್ನನ್ನು ನಿರೀಕ್ಷಿ ಸುತ್ತಾ ನಿನ್ನನ್ನು ಇನ್ನೂ ಹೆಚ್ಚೆಚ್ಚಾಗಿ ಸುತ್ತಿಸುವೆನು.
- Psalm 71:23 ಕೀರ್ತನೆಗಳು 71:23ನಾನು ನಿನ್ನನ್ನು ಕೀರ್ತಿಸುವಾಗ ನನ್ನ ತುಟಿಗಳೂ ನೀನು ವಿಮೋಚಿಸಿದ ನನ್ನ ಪ್ರಾಣವೂ ಉತ್ಸಾಹ ಧ್ವನಿಗೈಯುವವು.ನನ್ನ ನಾಲಿಗೆಯು ಸಹ ದಿನವೆಲ್ಲಾ ನಿನ್ನ ನೀತಿಯನ್ನು ಮಾತನಾಡುವದು; ನನಗೆ ಕೇಡನ್ನು ಹುಡುಕುವವರು ನಾಚಿಕೊಂಡು ಲಜ್ಜೆಪಡುತ್ತಾರೆ.
- Psalm 13:6 ಕೀರ್ತನೆಗಳು 13:6ನಾನು ಕರ್ತನಿಗೆ ಹಾಡುವೆನು; ಆತನು ನನಗೆ ಮೇಲು ಮಾಡಿದ್ದಾನೆ.
- Psalm 57:8 ಕೀರ್ತನೆಗಳು 57:8ಎಚ್ಚರವಾಗು, ನನ್ನ ಘನವೇ; ಎಚ್ಚರ ವಾಗು, ವೀಣೆಯೇ, ಕಿನ್ನರಿಯೇ, ನಾನು ಉದಯದಲ್ಲಿ ಎಚ್ಚರಗೊಳ್ಳುವೆನು.
- Genesis 49:6 ಆದಿಕಾಂಡ 49:6ನನ್ನ ಪ್ರಾಣವೇ, ಅವರ ರಹಸ್ಯವಾದ ಸಭೆಯಲ್ಲಿ ಸೇರಬೇಡ.ನನ್ನ ಘನವೇ, ಅವರೊಂದಿಗೆ ಬೆರಿಕೆಯಾಗಬೇಡ; ಅವರು ತಮ್ಮ ಕೋಪದಲ್ಲಿ ಮನುಷ್ಯನನ್ನು ಕೊಂದರು. ಅವರು ಸ್ವಇಚ್ಛೆಯಿಂದ ಗೋಡೆಯನ್ನು ಕೆಡವಿಹಾಕಿ ದರು.