Psalms · chapter 30 · verse 4
Psalm 30:4 in Kannada
ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
O kartana parishuddhare, aatanannu keertisiri; aatana parishuddhatvavannu jnyaapakamaadi kondaadiri.
Psalm 30:4 in English
- King James Version (KJV)
- Sing unto the LORD, O ye saints of his, and give thanks at the remembrance of his holiness.
- World English Bible (WEB)
- Sing praise to the LORD, you saints of his. Give thanks to his holy name.
- American Standard Version (ASV)
- Sing praise unto Jehovah, O ye saints of his, And give thanks to his holy memorial [name].
- Bible in Basic English (BBE)
- Make songs to the Lord, O you saints of his, and give praise to his holy name.
- Darby Translation (DBY)
- Sing psalms unto Jehovah, ye saints of his, and give thanks in remembrance of his holiness.
- Webster's Bible (WBS)
- Sing to the LORD, O ye saints of his, and give thanks at the remembrance of his holiness.
- Young's Literal Translation (YLT)
- Sing praise to Jehovah, ye His saints, And give thanks at the remembrance of His holiness,
Read in context
- 2ನನ್ನ ದೇವರಾದ ಓ ಕರ್ತನೇ, ನಿನಗೆ ಮೊರೆಯಿಡಲು ನನ್ನನ್ನು ಸ್ವಸ್ಥಮಾಡಿದ್ದೀ.
- 3ಓ ಕರ್ತನೇ, ನನ್ನ ಪ್ರಾಣವನ್ನು ಸಮಾಧಿಯಿಂದ ಎತ್ತಿದ್ದೀ; ನಾನು ತಗ್ಗಿಗೆ ಇಳಿಯದಂತೆ ನನ್ನನ್ನು ಜೀವದಲ್ಲಿ ಕಾಪಾಡಿದ್ದೀ.
- 4ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- 5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
- 6ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.
Cross references
- Psalm 97:12 ಕೀರ್ತನೆಗಳು 97:12ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- Revelation 4:8 ಪ್ರಕಟನೆ 4:8ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
- 1 Chronicles 16:4 1 ಪೂರ್ವಕಾಲವೃತ್ತಾಂತ 16:4ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.
- Psalm 132:9 ಕೀರ್ತನೆಗಳು 132:9ನಿನ್ನ ಯಾಜಕರು ನೀತಿಯನ್ನು ಹೊದ್ದು ಕೊಳ್ಳಲಿ; ಪರಿಶುದ್ಧರು ಉತ್ಸಾಹಧ್ವನಿ ಮಾಡಲಿ.
- Psalm 103:20–22 ಕೀರ್ತನೆಗಳು 103:20–22ಆತನ ದೂತರೇ, ಆತನ ಮಾತಿನ ಸ್ವರವನ್ನು ಕೇಳಿ, ಆತನ ಆಜ್ಞೆಗಳನ್ನು ನಡಿಸುವ ಶ್ರೇಷ್ಠರಾದ ಶೂರರೇ, ಕರ್ತನನ್ನು ಸ್ತುತಿಸಿರಿ. ಆತನ ಎಲ್ಲಾ ಸೈನ್ಯಗಳೇ, ಆತನ ಇಷ್ಟವನ್ನು ನಡಿಸುವ ಆತನ ಸೇವಕರೇ, ಕರ್ತನನ್ನು ಸ್ತುತಿಸಿರಿ.ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು. ಆತನ ಆಳಿಕೆಯ ಎಲ್ಲಾ ಸ್ಥಳಗಳಲ್ಲಿ ಇರುವ ಆತನ ಎಲ್ಲಾ ಕೆಲಸಗಳೇ. ಕರ್ತನನ್ನು ಸ್ತುತಿಸಿರಿ. ನನ್ನ ಮನವೇ, ಕರ್ತನನ್ನು ಸ್ತುತಿಸು.
- Psalm 50:5 ಕೀರ್ತನೆಗಳು 50:5ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿದ ನನ್ನ ಪರಿಶುದ್ಧರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.
- Isaiah 6:3 ಯೆಶಾಯ 6:3ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Psalm 135:19–21 ಕೀರ್ತನೆಗಳು 135:19–21ಇಸ್ರಾಯೇಲಿನ ಮನೆಯವರೇ, ಕರ್ತನನ್ನು ಸ್ತುತಿ ಸಿರಿ. ಆರೋನನ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಲೇವಿಯ ಮನೆಯವರೇ, ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಭಯಪಡುವವರೇ, ಕರ್ತನನ್ನು ಸ್ತುತಿಸಿರಿ.ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ. ಯೆರೂಸಲೇಮಿನಲ್ಲಿ ವಾಸಿಸುವ ಕರ್ತನಿಗೆ ಚೀಯೋನಿನೊಳಗಿಂದ ಸ್ತುತಿಯುಂಟಾಗಲಿ. ಕರ್ತನನ್ನು ಸ್ತುತಿಸಿರಿ.
- Revelation 19:5–6 ಪ್ರಕಟನೆ 19:5–6ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು. ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.