Psalms · chapter 30 · verse 6
Psalm 30:6 in Kannada
ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.
Nanna abhivruddhiyalli--naanu endigoo kadalu vadilla endu helidenu.
Psalm 30:6 in English
- King James Version (KJV)
- And in my prosperity I said, I shall never be moved.
- World English Bible (WEB)
- As for me, I said in my prosperity, “I shall never be moved.”
- American Standard Version (ASV)
- As for me, I said in my prosperity, I shall never be moved.
- Bible in Basic English (BBE)
- When things went well for me I said, I will never be moved.
- Darby Translation (DBY)
- As for me, I said in my prosperity, I shall never be moved.
- Webster's Bible (WBS)
- And in my prosperity I said, I shall never be moved.
- Young's Literal Translation (YLT)
- And I — I have said in mine ease, 'I am not moved — to the age.
Read in context
- 4ಓ ಕರ್ತನ ಪರಿಶುದ್ಧರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- 5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
- 6ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.
- 7ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು.
- 8ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು.
Cross references
- 2 Corinthians 12:7 2 ಕೊರಿಂಥದವರಿಗೆ 12:7ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು.
- Psalm 119:117 ಕೀರ್ತನೆಗಳು 119:117ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.
- Luke 12:19 ಲೂಕನು 12:19ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
- Daniel 4:30 ದಾನಿಯೇಲನು 4:30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
- Psalm 16:8 ಕೀರ್ತನೆಗಳು 16:8ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು.
- Isaiah 47:7 ಯೆಶಾಯ 47:7ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.
- Psalm 10:6 ಕೀರ್ತನೆಗಳು 10:6ನಾನು ಕದಲು ವದಿಲ್ಲ; ನಾನು ಎಂದಿಗೂ ಕೇಡಿನಲ್ಲಿರುವದಿಲ್ಲ ಎಂದು ಅವನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ.
- Isaiah 56:12 ಯೆಶಾಯ 56:12ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
- Psalm 15:5 ಕೀರ್ತನೆಗಳು 15:5ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- Job 29:18–20 ಯೋಬನು 29:18–20ನನ್ನ ಗೂಡಿನಲ್ಲಿ ನಾನು ಸಾಯುವೆನು, ಮರಳಿ ನಂತೆ ನನ್ನ ದಿವಸಗಳನ್ನು ಹೆಚ್ಚಿಸುವೆನು ಅಂದೆನು. ನನ್ನ ಬೇರು ನೀರಿನ ಬಳಿಯಲ್ಲಿ ಹಬ್ಬಿತ್ತು--ನನ್ನ ಕೊಂಬೆಯ ಮೇಲೆ ಮಂಜು ಉಳುಕೊಳ್ಳುತ್ತಾ ಇತ್ತು. ನನ್ನ ಘನವು ನನ್ನಲ್ಲಿ ಹೊಸದಾಗಿತ್ತು; ನನ್ನ ಬಿಲ್ಲು ನನ್ನ ಕೈಯಲ್ಲಿ ಹೊಸದಾಗಿತ್ತು.