Psalms · chapter 30 · verse 7
Psalm 30:7 in Kannada
ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು.
Kartane, ninna kataa kshadinda nanna bettavu sthiravaagi nilluvante maadiddee, ninna mukhavannu maremaadalu kalavalagondenu.
Psalm 30:7 in English
- King James Version (KJV)
- LORD, by thy favour thou hast made my mountain to stand strong: thou didst hide thy face, [and] I was troubled.
- World English Bible (WEB)
- You, LORD, when you favored me, made my mountain stand strong; but when you hid your face, I was troubled.
- American Standard Version (ASV)
- Thou, Jehovah, of thy favor hadst made my mountain to stand strong: Thou didst hide thy face; I was troubled.
- Bible in Basic English (BBE)
- Lord, by your grace you have kept my mountain strong: when your face was turned from me I was troubled.
- Darby Translation (DBY)
- Jehovah, by thy favour thou hadst made my mountain to stand strong: thou didst hide thy face; I was troubled.
- Webster's Bible (WBS)
- LORD, by thy favor thou hast made my mountain to stand strong: thou didst hide thy face, [and] I was troubled.
- Young's Literal Translation (YLT)
- O Jehovah, in Thy good pleasure, Thou hast caused strength to remain for my mountain,' Thou hast hidden Thy face — I have been troubled.
Read in context
- 5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
- 6ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.
- 7ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು.
- 8ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು.
- 9ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
Cross references
- Psalm 104:29 ಕೀರ್ತನೆಗಳು 104:29ನೀನು ನಿನ್ನ ಮುಖವನ್ನು ಮರೆಮಾಡಲು ತಲ್ಲಣಿಸುತ್ತವೆ; ನೀನು ಅವುಗಳ ಶ್ವಾಸವನ್ನು ತೆಗೆದು ಬಿಡಲು, ಅವು ಸತ್ತುಹೋಗಿ, ತಮ್ಮ ಧೂಳಿಗೆ ತಿರುಗುತ್ತವೆ.
- Psalm 143:7 ಕೀರ್ತನೆಗಳು 143:7ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- Psalm 30:5 ಕೀರ್ತನೆಗಳು 30:5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
- Deuteronomy 31:17 ಧರ್ಮೋಪದೇಶಕಾಂಡ 31:17ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
- Job 10:12 ಯೋಬನು 10:12ಜೀವವನ್ನೂ ಕೃಪೆಯನ್ನೂ ನನಗೆ ಅನುಗ್ರಹಿಸಿದಿ; ನಿನ್ನ ದರ್ಶನವು ನನ್ನ ಆತ್ಮವನ್ನು ಕಾಪಾಡಿತು.
- Psalm 89:17 ಕೀರ್ತನೆಗಳು 89:17ಅವರ ಬಲದ ಮಹಿಮೆಯು ನೀನೇ ಮತ್ತು ನಿನ್ನ ಕಟಾಕ್ಷದಿಂದ ನಮ್ಮ ಕೊಂಬು ಉನ್ನತವಾಗುವದು.
- Psalm 40:2 ಕೀರ್ತನೆಗಳು 40:2ಆತನು ನನ್ನನ್ನು ನಾಶನದ ಕುಣಿಯಿಂದಲೂ ಮತ್ತು ಬುರುದೆಯ ಕೆಸರಿನಿಂದಲೂ ಎತ್ತಿ ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದನು.
- Psalm 5:12 ಕೀರ್ತನೆಗಳು 5:12ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
- 1 Chronicles 17:26–27 1 ಪೂರ್ವಕಾಲವೃತ್ತಾಂತ 17:26–27ಈಗ ಕರ್ತನೇ, ನೀನು ದೇವರಾಗಿದ್ದೀ; ಈ ಒಳ್ಳೇ ವಾಗ್ದಾನವನ್ನು ನಿನ್ನ ಸೇವಕನಿಗೆ ಹೇಳಿದಿ.ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು. ಹಾಗಾದರೆ ನಿನ್ನ ಸೇವಕನ ಮನೆ ನಿನ್ನ ಮುಂದೆ ಯುಗಯುಗಕ್ಕೂ ಇರುವಹಾಗೆ ಅದನ್ನು ಆಶೀರ್ವದಿಸುವಂತೆ ನಿನಗೆ ಮೆಚ್ಚಿಕೆಯಾಗಲಿ; ಕರ್ತನೇ ನೀನು ಆಶೀರ್ವದಿಸಿದ್ದು ಯುಗಯುಗಕ್ಕೂ ಆಶೀರ್ವದಿಸಲ್ಪಟ್ಟಿರುವದು.
- Isaiah 38:17 ಯೆಶಾಯ 38:17ಇಗೋ, ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು; ಆದರೆ ನನ್ನ ಆತ್ಮವನ್ನು ನಾಶಕೂಪದಿಂದ ಬಿಡುಗಡೆ ಮಾಡಿದ್ದು ನಿನ್ನ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.
- Psalm 44:3 ಕೀರ್ತನೆಗಳು 44:3ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- Job 30:26–31 ಯೋಬನು 30:26–31ನಾನು ಒಳ್ಳೇದನ್ನು ನಿರೀಕ್ಷಿಸಲು ಕೇಡುಬಂತು; ಬೆಳಕನ್ನು ಎದುರು ನೋಡಲು, ಅಂಧಕಾರ ಬಂತು. ನನ್ನ ಕರುಳುಗಳು ಸುಮ್ಮನಿರದೆ ಬೇಯುತ್ತವೆ. ಸಂಕಟಗಳ ದಿವಸಗಳು ನನಗೆ ಮುಂಗೊಂಡವು. ಬಿಸಿಲು ಇಲ್ಲದೆ ದುಃಖಿಸುವವನಾಗಿ ನಾನು ಹೋದೆನು; ನಾನು ಸಭೆಯಲ್ಲಿ ಎದ್ದು ಕೂಗಿದೆನು. ಘಟಸರ್ಪಗಳಿಗೆ ಸಹೋದರನಾದೆನು; ಗೂಬೆ ಗಳಿಗೆ ನಾನು ಜೊತೆಯವನಾದೆನು. ನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ.ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು. ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.