Psalms · chapter 30 · verse 8
Psalm 30:8 in Kannada
ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು.
O kartane, naanu ninage koogikondenu; karta nige vijnyaapane maadidenu.
Psalm 30:8 in English
- King James Version (KJV)
- I cried to thee, O LORD; and unto the LORD I made supplication.
- World English Bible (WEB)
- I cried to you, LORD. I made supplication to the Lord:
- American Standard Version (ASV)
- I cried to thee, O Jehovah; And unto Jehovah I made supplication:
- Bible in Basic English (BBE)
- My voice went up to you, O Lord; I made my prayer to the Lord.
- Darby Translation (DBY)
- I called to thee, Jehovah, and unto the Lord did I make supplication:
- Webster's Bible (WBS)
- I cried to thee, O LORD; and to the LORD I made supplication.
- Young's Literal Translation (YLT)
- Unto Thee, O Jehovah, I call, And unto Jehovah I make supplication.
Read in context
- 6ನನ್ನ ಅಭಿವೃದ್ಧಿಯಲ್ಲಿ--ನಾನು ಎಂದಿಗೂ ಕದಲು ವದಿಲ್ಲ ಎಂದು ಹೇಳಿದೆನು.
- 7ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು.
- 8ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು.
- 9ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
- 10ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು.
Cross references
- Philippians 4:6–7 ಫಿಲಿಪ್ಪಿಯವರಿಗೆ 4:6–7ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ. ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
- Psalm 34:6 ಕೀರ್ತನೆಗಳು 34:6ಈ ಬಡವನು ಮೊರೆ ಯಿಡಲು; ಕರ್ತನು ಅದನ್ನು ಕೇಳಿ ಅವನ ಎಲ್ಲಾ ಇಕ್ಕಟ್ಟುಗಳೊಳಗಿಂದ ಅವನನ್ನು ರಕ್ಷಿಸಿದನು.
- Psalm 130:1–2 ಕೀರ್ತನೆಗಳು 130:1–2ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ. ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
- Psalm 77:1–2 ಕೀರ್ತನೆಗಳು 77:1–2ನನ್ನ ಸ್ವರದಿಂದ ದೇವರಿಗೆ ಮೊರೆಯಿಟ್ಟೆನು, ದೇವರಿಗೆ ನನ್ನ ಸ್ವರದಿಂದ ಮೊರೆಯಿಟ್ಟೆನು; ಆತನು ನನ್ನ ಮೊರೆಯನ್ನು ಆಲೈಸಿದನು. ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
- 1 Corinthians 12:8–9 1 ಕೊರಿಂಥದವರಿಗೆ 12:8–9ಹೇಗಂದರೆ ಒಬ್ಬನಿಗೆ ಆತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಅದೇ ಆತ್ಮನಿಗೆ ಅನುಗುಣವಾಗಿ ತಿಳುವಳಿಕೆಯ ವಾಕ್ಯವು, ಬೇರೊಬ್ಬನಿಗೆ ಆ ಆತ್ಮನಿಂದಲೇ ನಂಬಿಕೆಯು, ಮತ್ತೊಬ್ಬನಿಗೆ ಆ ಆತ್ಮನಿಂದಲೇ ರೋಗ ಗಳನ್ನು ವಾಸಿಮಾಡುವ ವರಗಳು,