Psalms · chapter 30 · verse 9
Psalm 30:9 in Kannada
ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
Naanu kuniyallili dare nanna raktadalli laabhavenu? Dhoolu ninnannu kondaaduvado? Adu ninna satyavannu tilisu vado?
Psalm 30:9 in English
- King James Version (KJV)
- What profit [is there] in my blood, when I go down to the pit? Shall the dust praise thee? shall it declare thy truth?
- World English Bible (WEB)
- “What profit is there in my destruction, if I go down to the pit? Shall the dust praise you? Shall it declare your truth?
- American Standard Version (ASV)
- What profit is there in my blood, when I go down to the pit? Shall the dust praise thee? shall it declare thy truth?
- Bible in Basic English (BBE)
- What profit is there in my blood if I go down into the underworld? will the dust give you praise, or be a witness to your help?
- Darby Translation (DBY)
- What profit is there in my blood, in my going down to the pit? shall the dust praise thee? shall it declare thy truth?
- Webster's Bible (WBS)
- What profit [is there] in my blood, when I go down to the pit? Shall the dust praise thee? shall it declare thy truth?
- Young's Literal Translation (YLT)
- 'What gain [is] in my blood? In my going down unto corruption? Doth dust thank Thee? doth it declare Thy truth?
Read in context
- 7ಕರ್ತನೇ, ನಿನ್ನ ಕಟಾ ಕ್ಷದಿಂದ ನನ್ನ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀ, ನಿನ್ನ ಮುಖವನ್ನು ಮರೆಮಾಡಲು ಕಳವಳಗೊಂಡೆನು.
- 8ಓ ಕರ್ತನೇ, ನಾನು ನಿನಗೆ ಕೂಗಿಕೊಂಡೆನು; ಕರ್ತ ನಿಗೆ ವಿಜ್ಞಾಪನೆ ಮಾಡಿದೆನು.
- 9ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
- 10ಓ ಕರ್ತನೇ, ಕೇಳು; ನನ್ನ ಮೇಲೆ ಕರುಣೆಯಿಡು. ಕರ್ತನೇ, ನನಗೆ ಸಹಾಯಕನಾಗಿರು.
- 11ನೀನು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರು ಗಿಸಿದ್ದೀ; ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಸಂತೋಷ ದಿಂದ ನನ್ನ ನಡುವನ್ನು ಕಟ್ಟಿದ್ದೀ.ಹೀಗೆ ನನ್ನ ಹೆಚ್ಚಳವು ಮೌನವಾಗಿರದೆ ನಿನ್ನನ್ನು ಕೀರ್ತಿಸುವದು. ನನ್ನ ದೇವರಾದ ಓ ಕರ್ತನೇ, ಯುಗಯುಗಕ್ಕೂ ನಿನ್ನನ್ನು ಕೊಂಡಾಡುವೆನು.
Cross references
- Psalm 6:5 ಕೀರ್ತನೆಗಳು 6:5ಮರಣದಲ್ಲಿ ನಿನ್ನ ಜ್ಞಾಪಕವಿಲ್ಲ; ಸಮಾಧಿ ಯಲ್ಲಿ ನಿನಗೆ ಉಪಕಾರಸ್ತುತಿ ಮಾಡುವವರು ಯಾರು?
- Psalm 115:17–18 ಕೀರ್ತನೆಗಳು 115:17–18ಸತ್ತವರೂ ಮೌನಕ್ಕೆ ಇಳಿದವರೆಲ್ಲರೂ ಕರ್ತನನ್ನು ಸ್ತುತಿಸುವ ದಿಲ್ಲ.ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ. ನಾವಾದರೋ ಇಂದಿನಿಂದ ಯುಗಯುಗಕ್ಕೂ ಕರ್ತನನ್ನು ಸ್ತುತಿಸುವೆವು. ಕರ್ತನನ್ನು ಸ್ತುತಿಸಿರಿ.
- Isaiah 38:18 ಯೆಶಾಯ 38:18ಸಮಾಧಿಯು ನಿನ್ನನ್ನು ಹೊಗಳುವದಿಲ್ಲ, ಮರಣವು ನಿನ್ನನ್ನು ಕೊಂಡಾಡುವದಿಲ್ಲ; ಕುಣಿಯೊಳಕ್ಕೆ ಹೋಗುವವರು ನಿನ್ನ ಸತ್ಯತೆಯಲ್ಲಿ ಭರವಸವಿಡಲಾರರು.
- Psalm 118:17 ಕೀರ್ತನೆಗಳು 118:17ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.
- Psalm 88:10–12 ಕೀರ್ತನೆಗಳು 88:10–12ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ. ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ? ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.