Skip to content
ThuthiThuthiThuthi
Psalms · chapter 31 · verse 12

Psalm 31:12 in Kannada

ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ.

Sattavana haage manassinolaginda maretu bidalpattiddene; naanu odeda bokiya haage iddene.

Psalm 31:12 in English

King James Version (KJV)
I am forgotten as a dead man out of mind: I am like a broken vessel.
World English Bible (WEB)
I am forgotten from their hearts like a dead man. I am like broken pottery.
American Standard Version (ASV)
I am forgotten as a dead man out of mind: I am like a broken vessel.
Bible in Basic English (BBE)
I have gone from men's minds and memory like a dead man; I am like a broken vessel.
Darby Translation (DBY)
I am forgotten in [their] heart as a dead man; I am become like a broken vessel.
Webster's Bible (WBS)
I am forgotten as a dead man out of mind: I am like a broken vessel.
Young's Literal Translation (YLT)
I have been forgotten as dead out of mind, I have been as a perishing vessel.

Read in context

  1. 10ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
  2. 11ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು.
  3. 12ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ.
  4. 13ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
  5. 14ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
Read all of Psalm 31

Cross references

Original words (Hebrew)

Psalm 31:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.