Psalms · chapter 31 · verse 13
Psalm 31:13 in Kannada
ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
Naanu anekara chaadiyannu keliddene; suttaloo bhaya ade; nanage virodha vaagi aalochane maadi nanna praana tegedu kolluvadakke avaru yochisuttaare.
Psalm 31:13 in English
- King James Version (KJV)
- For I have heard the slander of many: fear [was] on every side: while they took counsel together against me, they devised to take away my life.
- World English Bible (WEB)
- For I have heard the slander of many, terror on every side, while they conspire together against me, they plot to take away my life.
- American Standard Version (ASV)
- For I have heard the defaming of many, Terror on every side: While they took counsel together against me, They devised to take away my life.
- Bible in Basic English (BBE)
- False statements against me have come to my ears; fear was on every side: they were talking together against me, designing to take away my life.
- Darby Translation (DBY)
- For I have heard the slander of many — terror on every side — when they take counsel together against me: they plot to take away my life.
- Webster's Bible (WBS)
- For I have heard the slander of many: fear [was] on every side: while they took counsel together against me, they devised to take away my life.
- Young's Literal Translation (YLT)
- For I have heard an evil account of many, Fear [is] round about. In their being united against me, To take my life they have devised,
Read in context
- 11ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು.
- 12ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ.
- 13ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
- 14ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
- 15ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
Cross references
- Jeremiah 20:10 ಯೆರೆಮೀಯ 20:10ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.
- Matthew 27:1 ಮತ್ತಾಯನು 27:1ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
- Lamentations 2:22 ಪ್ರಲಾಪಗಳು 2:22ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.
- 1 Samuel 20:33 1 ಸಮುವೇಲನು 20:33ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
- Matthew 26:3–4 ಮತ್ತಾಯನು 26:3–4ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Matthew 26:59 ಮತ್ತಾಯನು 26:59ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.
- Psalm 101:5 ಕೀರ್ತನೆಗಳು 101:5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
- 2 Samuel 17:1–4 2 ಸಮುವೇಲನು 17:1–4ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು. ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು. ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು. ಈ ಮಾತು ಅಬ್ಷಾಲೋಮನಿಗೂ ಇಸ್ರಾಯೇಲಿನ ಎಲ್ಲಾ ಹಿರಿಯರ ದೃಷ್ಟಿಗೂ ಸರಿಯಾಗಿತ್ತು.
- Jeremiah 6:25 ಯೆರೆಮೀಯ 6:25ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.
- Psalm 56:1–3 ಕೀರ್ತನೆಗಳು 56:1–3ಓ ದೇವರೇ, ನನ್ನನ್ನು ಕರುಣಿಸು; ಮನುಷ್ಯನು ನನ್ನನ್ನು ನುಂಗಬೇಕೆಂದಿದ್ದಾನೆ; ದಿನವೆಲ್ಲಾ ಯುದ್ಧಮಾಡುತ್ತಾ ನನ್ನನ್ನು ಬಾಧಿಸುತ್ತಾನೆ. ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ. ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು.
- 1 Samuel 23:19–20 1 ಸಮುವೇಲನು 23:19–20ಜೀಫ್ಯರು ಗಿಬೆಯಲ್ಲಿದ್ದ ಸೌಲನ ಬಳಿಗೆ ಬಂದುದಾವೀದನು ನಮ್ಮ ಪಕ್ಷವಾಗಿಯೇ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯ ದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದಾನಲ್ಲವೇ? ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ; ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು ಅಂದರು.
- Psalm 55:10 ಕೀರ್ತನೆಗಳು 55:10ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ;