Psalms · chapter 31 · verse 14
Psalm 31:14 in Kannada
ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
O kartane, naanu ninnalli bharavasavittiddene; nanna devaru neene endu heliddene.
Psalm 31:14 in English
- King James Version (KJV)
- But I trusted in thee, O LORD: I said, Thou [art] my God.
- World English Bible (WEB)
- But I trust in you, LORD. I said, “You are my God.”
- American Standard Version (ASV)
- But I trusted in thee, O Jehovah: I said, Thou art my God.
- Bible in Basic English (BBE)
- But I had faith in you, O Lord; I said, You are my God.
- Darby Translation (DBY)
- But I confided in thee, Jehovah; I said, thou art my God.
- Webster's Bible (WBS)
- But I trusted in thee, O LORD: I said, Thou [art] my God.
- Young's Literal Translation (YLT)
- And I on Thee — I have trusted, O Jehovah, I have said, 'Thou [art] my God.'
Read in context
- 12ಸತ್ತವನ ಹಾಗೆ ಮನಸ್ಸಿನೊಳಗಿಂದ ಮರೆತು ಬಿಡಲ್ಪಟ್ಟಿದ್ದೇನೆ; ನಾನು ಒಡೆದ ಬೋಕಿಯ ಹಾಗೆ ಇದ್ದೆನೆ.
- 13ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
- 14ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
- 15ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
- 16ನಿನ್ನ ಮುಖವು ನಿನ್ನ ಸೇವಕನ ಮೇಲೆ ಪ್ರಕಾಶಿಸಲಿ, ನಿನ್ನ ಕರುಣೆಯಿಂದ ನನ್ನನ್ನು ರಕ್ಷಿಸು.
Cross references
- Psalm 56:3–4 ಕೀರ್ತನೆಗಳು 56:3–4ನನಗೆ ಹೆದರಿಕೆ ಉಂಟಾದಾಗ ನಿನ್ನಲ್ಲಿ ಭರವಸವಿ ಡುವೆನು. ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
- Psalm 18:2 ಕೀರ್ತನೆಗಳು 18:2ಕರ್ತನು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನನ್ನು ತಪ್ಪಿಸು ವಾತನೂ ನನ್ನ ದೇವರೂ ನಾನು ಭರವಸವಿಡುವ ನನ್ನ ಬಲವೂ ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ ನನ್ನ ಉನ್ನತವಾದ ದುರ್ಗವೂ ಆಗಿದ್ದಾನೆ.
- Psalm 43:5 ಕೀರ್ತನೆಗಳು 43:5ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Psalm 16:1–2 ಕೀರ್ತನೆಗಳು 16:1–2ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ. ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ
- Matthew 26:42 ಮತ್ತಾಯನು 26:42ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು.
- Psalm 140:6 ಕೀರ್ತನೆಗಳು 140:6ನಾನು ಕರ್ತನಿಗೆ--ನೀನು ನನ್ನ ದೇವರಾಗಿದ್ದೀ; ಕರ್ತನೇ, ನನ್ನ ವಿಜ್ಞಾಪನೆಗಳ ಸ್ವರಕ್ಕೆ ಕಿವಿಗೊಡು.
- Matthew 26:39 ಮತ್ತಾಯನು 26:39ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.
- Psalm 63:1 ಕೀರ್ತನೆಗಳು 63:1ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
- Psalm 71:12 ಕೀರ್ತನೆಗಳು 71:12ಓ ದೇವರೇ, ನನ್ನಿಂದ ದೂರವಾಗಿರ ಬೇಡ. ಓ ದೇವರೇ, ನನ್ನ ಸಹಾಯಕ್ಕೆ ತ್ವರೆಪಡು.
- Psalm 71:22 ಕೀರ್ತನೆಗಳು 71:22ಓ ನನ್ನ ದೇವರೇ, ನಾನು ಸಹ ನಿನ್ನನ್ನೂ ನಿನ್ನ ಸತ್ಯವನ್ನೂ ವೀಣೆಯಿಂದ ಕೊಂಡಾಡುವೆನು; ಓ ಇಸ್ರಾಯೇಲಿನ ಪರಿಶುದ್ದನೇ, ಕಿನ್ನರಿಯಿಂದ ನಿನ್ನನ್ನು ಕೀರ್ತಿಸುವೆನು.
- John 20:17 ಯೋಹಾನನು 20:17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
- Matthew 27:46 ಮತ್ತಾಯನು 27:46ಹೆಚ್ಚು ಕಡಿಮೆ ಒಂಭತ್ತನೆಯ ತಾಸಿನಲ್ಲಿ ಯೇಸು--ಏಲೀ, ಏಲೀ, ಲಮಾ ಸಬಕ್ತಾನೀ? ಅಂದರೆ ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈ ಬಿಟ್ಟಿದ್ದೀ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.