Psalms · chapter 31 · verse 15
Psalm 31:15 in Kannada
ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
Nanna aaya shkaalavu ninna kaiyallide; shatrugala kaiyindaloo hinsepadisuvavarindaloo nannannu bidisu.
Psalm 31:15 in English
- King James Version (KJV)
- My times [are] in thy hand: deliver me from the hand of mine enemies, and from them that persecute me.
- World English Bible (WEB)
- My times are in your hand. Deliver me from the hand of my enemies, and from those who persecute me.
- American Standard Version (ASV)
- My times are in thy hand: Deliver me from the hand of mine enemies, and from them that persecute me.
- Bible in Basic English (BBE)
- The chances of my life are in your hand; take me out of the hands of my haters, and of those who go after me.
- Darby Translation (DBY)
- My times are in thy hand: deliver me from the hand of mine enemies, and from my persecutors.
- Webster's Bible (WBS)
- My times [are] in thy hand: deliver me from the hand of my enemies, and from them that persecute me.
- Young's Literal Translation (YLT)
- In Thy hand [are] my times, Deliver me from the hand of my enemies, And from my pursuers.
Read in context
- 13ನಾನು ಅನೇಕರ ಚಾಡಿಯನ್ನು ಕೇಳಿದ್ದೇನೆ; ಸುತ್ತಲೂ ಭಯ ಅದೆ; ನನಗೆ ವಿರೋಧ ವಾಗಿ ಆಲೋಚನೆ ಮಾಡಿ ನನ್ನ ಪ್ರಾಣ ತೆಗೆದು ಕೊಳ್ಳುವದಕ್ಕೆ ಅವರು ಯೋಚಿಸುತ್ತಾರೆ.
- 14ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
- 15ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
- 16ನಿನ್ನ ಮುಖವು ನಿನ್ನ ಸೇವಕನ ಮೇಲೆ ಪ್ರಕಾಶಿಸಲಿ, ನಿನ್ನ ಕರುಣೆಯಿಂದ ನನ್ನನ್ನು ರಕ್ಷಿಸು.
- 17ಓ ಕರ್ತನೇ, ನಿನಗೆ ಮೊರೆಯಿಟ್ಟಿದ್ದೇನೆ; ನಾನು ಆಶಾಭಂಗಪಡ ದಂತೆ ಮಾಡು; ದುಷ್ಟರು ಆಶಾಭಂಗಪಡಲಿ; ಅವರು ಸಮಾಧಿಯಲ್ಲಿ ಮೌನವಾಗಿರಲಿ.
Cross references
- Acts 1:7 ಅಪೊಸ್ತಲರ ಕೃತ್ಯಗಳು 1:7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
- John 17:1 ಯೋಹಾನನು 17:1ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
- Ecclesiastes 3:1–8 ಪ್ರಸಂಗಿ 3:1–8ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ. ಹುಟ್ಟುವದಕ್ಕೆ ಒಂದು ಸಮಯ, ಸಾಯುವದಕ್ಕೆ ಒಂದು ಸಮಯ; ನೆಡುವದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕು ವದಕ್ಕೆ ಒಂದು ಸಮಯ; ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ; ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ; ಕಲ್ಲುಗಳನ್ನು ಎಸೆಯುವದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸು ವದಕ್ಕೆ ಒಂದು ಸಮಯ; ಅಪ್ಪಿಕೊಳ್ಳುವದಕ್ಕೆ ಒಂದು ಸಮಯ, ಅಪ್ಪಿಕೊಳ್ಳುವದರಿಂದ ನಿಗ್ರಹಿಸುವ ಸಮ ಯ; ಗಳಿಸುವದಕ್ಕೆ ಒಂದು ಸಮಯ, ಕಳೆಯುವದಕ್ಕೆ ಒಂದು ಸಮಯ ಕಾಪಾಡುವದಕ್ಕೆ ಒಂದು ಸಮಯ, ಬಿಸಾಡುವದಕ್ಕೆ ಒಂದು ಸಮಯ; ಹರಿಯುವದಕ್ಕೆ ಒಂದು ಸಮಯ, ಹೊಲಿಯುವದಕ್ಕೆ ಒಂದು ಸಮಯ ಸುಮ್ಮನೆ ಇರುವದಕ್ಕೆ ಒಂದು ಸಮಯ, ಮಾತಾಡು ವದಕ್ಕೆ ಒಂದು ಸಮಯ; ಪ್ರೀತಿಸುವದಕ್ಕೆ ಒಂದು ಸಮಯ, ದ್ವೇಷಿಸುವದಕ್ಕೆ ಒಂದು ಸಮಯ; ಯುದ್ಧದ ಸಮಯ, ಸಮಾಧಾನದ ಸಮಯ.
- John 7:6 ಯೋಹಾನನು 7:6ತರುವಾಯ ಯೇಸು ಅವರಿಗೆ-- ನನ್ನ ಸಮಯವು ಇನ್ನೂ ಬಂದಿಲ್ಲ; ಆದರೆ ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
- Psalm 142:6 ಕೀರ್ತನೆಗಳು 142:6ನನ್ನ ಕೂಗನ್ನು ಆಲೈಸು; ನಾನು ಬಹಳ ಕುಂದಿ ಹೋಗಿದ್ದೇನೆ. ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸು; ಅವರು ನನಗಿಂತ ಬಲವುಳ್ಳವರಾಗಿದ್ದಾರೆ.ನಿನ್ನ ಹೆಸರನ್ನು ಕೊಂಡಾಡುವ ಹಾಗೆ ನನ್ನ ಪ್ರಾಣ ವನ್ನು ಸೆರೆಯಿಂದ ಹೊರಗೆ ಬರಮಾಡು; ನೀತಿವಂತರು ನನ್ನನ್ನು ಮುತ್ತಿಕೊಳ್ಳುವರು; ನನಗೆ ನೀನು ಉಪಕಾರ ಮಾಡುವಿ.
- Job 24:1 ಯೋಬನು 24:1ಸರ್ವಶಕ್ತನಿಗೆ ಕಾಲಗಳು ಮರೆಯಾಗದೆ ಇರಲಾಗಿ, ಆತನನ್ನು ತಿಳಿದವರು ಆತನ ದಿವಸಗಳನ್ನು ನೋಡದೆ ಇರುವದು ಯಾಕೆ?
- Psalm 17:8–9 ಕೀರ್ತನೆಗಳು 17:8–9ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು. ನಿನ್ನ ರೆಕ್ಕೆ ಗಳ ನೆರಳಿನಲ್ಲಿ ನನ್ನನ್ನು ಮರೆಮಾಡು, ನನ್ನನ್ನು ಬಾಧಿ ಸುವ ದುಷ್ಟರಿಗೂ ನನ್ನನ್ನು ಸುತ್ತಿಕೊಳ್ಳುವ ಪ್ರಾಣ ಶತ್ರುಗಳಿಗೂ ಸಿಕ್ಕದಂತೆ ತಪ್ಪಿಸುವಿ.
- Psalm 143:9 ಕೀರ್ತನೆಗಳು 143:9ಓ ಕರ್ತನೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನಾನು ಅಡಗಿಕೊಳ್ಳು ವಂತೆ ನಿನ್ನ ಬಳಿಗೆ ಓಡುತ್ತೇನೆ.
- 2 Timothy 4:6 2 ತಿಮೊಥೆಯನಿಗೆ 4:6ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
- Psalm 143:3 ಕೀರ್ತನೆಗಳು 143:3ಶತ್ರುವು ನನ್ನ ಪ್ರಾಣವನ್ನು ಹಿಂಸಿಸಿ ನನ್ನ ಜೀವವನ್ನು ನೆಲಕ್ಕೆ ಜಜ್ಜಿ ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯಲ್ಲಿ ನಾನು ವಾಸಿಸುವಂತೆ ಮಾಡಿದ್ದಾನೆ.
- 2 Samuel 7:12 2 ಸಮುವೇಲನು 7:12ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.
- Psalm 17:13 ಕೀರ್ತನೆಗಳು 17:13ಓ ಕರ್ತನೇ, ಎದ್ದು ಅವನನ್ನು ನಿರಾಶೆಗೊಳಿಸಿ ಕೆಡವಿಬಿಡು. ದುಷ್ಟರ ಕೈಯೊಳಗಿಂದ ನಿನ್ನ ಕತ್ತಿಯ ಮೂಲಕ ನನ್ನನ್ನು ರಕ್ಷಿಸು.