Psalms · chapter 31 · verse 16
Psalm 31:16 in Kannada
ನಿನ್ನ ಮುಖವು ನಿನ್ನ ಸೇವಕನ ಮೇಲೆ ಪ್ರಕಾಶಿಸಲಿ, ನಿನ್ನ ಕರುಣೆಯಿಂದ ನನ್ನನ್ನು ರಕ್ಷಿಸು.
Ninna mukhavu ninna sevakana mele prakaashisali, ninna karuneyinda nannannu rakshisu.
Psalm 31:16 in English
- King James Version (KJV)
- Make thy face to shine upon thy servant: save me for thy mercies’ sake.
- World English Bible (WEB)
- Make your face to shine on your servant. Save me in your loving kindness.
- American Standard Version (ASV)
- Make thy face to shine upon thy servant: Save me in thy lovingkindness.
- Bible in Basic English (BBE)
- Let your servant see the light of your face; in your mercy be my saviour.
- Darby Translation (DBY)
- Make thy face to shine upon thy servant; save me in thy loving-kindness.
- Webster's Bible (WBS)
- Make thy face to shine upon thy servant: save me for thy mercies' sake.
- Young's Literal Translation (YLT)
- Cause Thy face to shine on Thy servant, Save me in Thy kindness.
Read in context
- 14ಓ ಕರ್ತನೇ, ನಾನು ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನನ್ನ ದೇವರು ನೀನೇ ಎಂದು ಹೇಳಿದ್ದೇನೆ.
- 15ನನ್ನ ಆಯ ಷ್ಕಾಲವು ನಿನ್ನ ಕೈಯಲ್ಲಿದೆ; ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸು.
- 16ನಿನ್ನ ಮುಖವು ನಿನ್ನ ಸೇವಕನ ಮೇಲೆ ಪ್ರಕಾಶಿಸಲಿ, ನಿನ್ನ ಕರುಣೆಯಿಂದ ನನ್ನನ್ನು ರಕ್ಷಿಸು.
- 17ಓ ಕರ್ತನೇ, ನಿನಗೆ ಮೊರೆಯಿಟ್ಟಿದ್ದೇನೆ; ನಾನು ಆಶಾಭಂಗಪಡ ದಂತೆ ಮಾಡು; ದುಷ್ಟರು ಆಶಾಭಂಗಪಡಲಿ; ಅವರು ಸಮಾಧಿಯಲ್ಲಿ ಮೌನವಾಗಿರಲಿ.
- 18ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
Cross references
- Psalm 4:6 ಕೀರ್ತನೆಗಳು 4:6ನಮಗೆ ಒಳ್ಳೇದನ್ನು ಮಾಡುವವರು ಯಾರೆಂದು ಹೇಳುವವರು ಅನೇಕರು. ಕರ್ತನೇ, ನಿನ್ನ ಮುಖದ ಬೆಳಕನ್ನು ನಮ್ಮ ಮೇಲೆ ಪ್ರಕಾಶಗೊಳಿಸು.
- Psalm 6:4 ಕೀರ್ತನೆಗಳು 6:4ಓ ಕರ್ತನೇ, ಹಿಂತಿರುಗಿ ನನ್ನ ಪ್ರಾಣವನ್ನು ತಪ್ಪಿಸಿಬಿಡು. ಹಾ! ನಿನ್ನ ಕರುಣೆಯ ನಿಮಿತ್ತ ನನ್ನನ್ನು ರಕ್ಷಿಸು.
- Psalm 80:3 ಕೀರ್ತನೆಗಳು 80:3ಓ ದೇವರೇ, ನಮ್ಮನ್ನು ಮತ್ತೆ ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸುವಂತೆ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Daniel 9:9 ದಾನಿಯೇಲನು 9:9ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.
- Daniel 9:17–18 ದಾನಿಯೇಲನು 9:17–18ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು. ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.
- Numbers 6:25–26 ಅರಣ್ಯಕಾಂಡ 6:25–26ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- Romans 9:15 ರೋಮಾಪುರದವರಿಗೆ 9:15ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
- Psalm 51:1 ಕೀರ್ತನೆಗಳು 51:1ಓ ದೇವರೇ, ನನ್ನ ಮೇಲೆ ಕರುಣೆಯಿಡು; ನಿನ್ನ ಪ್ರೀತಿಕರುಣೆಯ ಪ್ರಕಾರ ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ದ್ರೋಹ ಗಳನ್ನು ಅಳಿಸಿಬಿಡು.
- Ephesians 1:6–7 ಎಫೆಸದವರಿಗೆ 1:6–7ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ. ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- Psalm 80:7 ಕೀರ್ತನೆಗಳು 80:7ಸೈನ್ಯಗಳ ಓ ದೇವರೇ, ನೀನು ನಮ್ಮನ್ನು ಮತ್ತೆ ತಿರಿಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.
- Ephesians 2:4–7 ಎಫೆಸದವರಿಗೆ 2:4–7ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
- Psalm 80:19 ಕೀರ್ತನೆಗಳು 80:19ಸೈನ್ಯಗಳ ದೇವರಾದ ಓ ಕರ್ತನೇ, ಮತ್ತೆ ನಮ್ಮನ್ನು ತಿರುಗಿಸಿ ನಿನ್ನ ಮುಖವನ್ನು ಪ್ರಕಾಶಿಸ ಮಾಡು; ಆಗ ನಾವು ರಕ್ಷಿಸಲ್ಪಡುವೆವು.