Psalms · chapter 31 · verse 20
Psalm 31:20 in Kannada
ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
Avarannu ninna sannidhaanada mareyalli manu shyara garvakke neenu maremaaduttee; naaligegala vivaadakke dereyalli guptavaagi avarannu kaapaa duvi.
Psalm 31:20 in English
- King James Version (KJV)
- Thou shalt hide them in the secret of thy presence from the pride of man: thou shalt keep them secretly in a pavilion from the strife of tongues.
- World English Bible (WEB)
- In the shelter of your presence you will hide them from the plotting of man. You will keep them secretly in a dwelling away from the strife of tongues.
- American Standard Version (ASV)
- In the covert of thy presence wilt thou hide them from the plottings of man: Thou wilt keep them secretly in a pavilion from the strife of tongues.
- Bible in Basic English (BBE)
- You will keep them safe in your house from the designs of man; in the secret of your tent will you keep them from angry tongues.
- Darby Translation (DBY)
- Thou keepest them concealed in the secret of thy presence from the conspiracies of man; thou hidest them in a pavilion from the strife of tongues.
- Webster's Bible (WBS)
- Thou shalt hide them in the secret of thy presence from the pride of man: thou shalt keep them secretly in a pavilion from the strife of tongues.
- Young's Literal Translation (YLT)
- Thou hast wrought for those trusting in Thee, Before sons of men. Thou hidest them in the secret place of Thy presence, From artifices of man, Thou concealest them in a tabernacle, From the strife of tongues.
Read in context
- 18ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
- 19ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
- 20ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
- 21ಆತನು ಭದ್ರವಾದ ಪಟ್ಟಣದಲ್ಲಿ ತನ್ನ ಆಶ್ಚ ರ್ಯವಾದ ಕರುಣೆ ನನಗೆ ತೋರಿಸಿದ್ದಾನೆ ಕರ್ತ ನಿಗೆ ಸ್ತೋತ್ರ.
- 22ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
Cross references
- Psalm 27:5 ಕೀರ್ತನೆಗಳು 27:5ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
- Psalm 32:7 ಕೀರ್ತನೆಗಳು 32:7ನೀನು ನನ್ನ ಮರೆಯು; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀ; ಬಿಡುಗಡೆಯ ಹಾಡುಗಳಿಂದ ನನ್ನನ್ನು ಆವರಿಸಿ ಕೊಳ್ಳುತ್ತೀ ಸೆಲಾ.
- Psalm 91:1–4 ಕೀರ್ತನೆಗಳು 91:1–4ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು. ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ. ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು. ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ.
- Job 5:21 ಯೋಬನು 5:21ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ.
- Psalm 64:2–4 ಕೀರ್ತನೆಗಳು 64:2–4ದುರ್ಮಾರ್ಗಿಗಳ ಗುಪ್ತವಾದ ಆಲೋಚನೆಗಳಿಗೂ ದುಷ್ಟರ ಹೊಂಚಿಗೂ ನನ್ನನ್ನು ಮರೆಮಾಡು. ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ. ನಿರ್ದೋಷಿಯ ಕಡೆಗೆ ಗುಪ್ತವಾಗಿ ಫಕ್ಕನೆ ಎಸೆಯುವದಕ್ಕೆ ಅವರು ಭಯ ಪಡುವದಿಲ್ಲ.
- Psalm 140:3 ಕೀರ್ತನೆಗಳು 140:3ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಅವರು ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ ಸೆಲಾ.
- Psalm 140:5 ಕೀರ್ತನೆಗಳು 140:5ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
- Psalm 40:4 ಕೀರ್ತನೆಗಳು 40:4ಕರ್ತನನ್ನು ತನ್ನ ಭರವಸವಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳ ದೆಯೂ ಇರುವ ಮನುಷ್ಯನು ಧನ್ಯನು.
- James 4:6 ಯಾಕೋಬನು 4:6ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.
- Psalm 10:2 ಕೀರ್ತನೆಗಳು 10:2ದುಷ್ಟರು ಗರ್ವ ದಿಂದ ದೀನನನ್ನು ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಯುಕ್ತಿಗಳಲ್ಲಿ ತಾವೇ ಹಿಡಿಯಲ್ಪಡಲಿ.
- Exodus 18:11 ವಿಮೋಚನಕಾಂಡ 18:11ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.
- Psalm 36:11 ಕೀರ್ತನೆಗಳು 36:11ಗರ್ವದ ಪಾದ ನನಗೆ ವಿರೋಧ ವಾಗಿ ಬಾರದೆ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.ಅಲ್ಲಿ ಅಕ್ರಮ ಮಾಡುವವರು ಬಿದ್ದಿದ್ದಾರೆ; ಅವರು ಕೆಳಗೆ ಹಾಕಲ್ಪಟ್ಟು ಏಳಲಾರದೆ ಇದ್ದಾರೆ.