Skip to content
ThuthiThuthiThuthi
Psalms · chapter 31 · verse 21

Psalm 31:21 in Kannada

ಆತನು ಭದ್ರವಾದ ಪಟ್ಟಣದಲ್ಲಿ ತನ್ನ ಆಶ್ಚ ರ್ಯವಾದ ಕರುಣೆ ನನಗೆ ತೋರಿಸಿದ್ದಾನೆ ಕರ್ತ ನಿಗೆ ಸ್ತೋತ್ರ.

Aatanu bhadravaada pattanadalli tanna aashcha ryavaada karune nanage torisiddaane karta nige stotra.

Psalm 31:21 in English

King James Version (KJV)
Blessed [be] the LORD: for he hath shewed me his marvellous kindness in a strong city.
World English Bible (WEB)
Praise be to the LORD, for he has shown me his marvelous loving kindness in a strong city.
American Standard Version (ASV)
Blessed be Jehovah; For he hath showed me his marvellous lovingkindness in a strong city.
Bible in Basic English (BBE)
May the Lord be praised, because he has made clear to me the wonder of his grace in a strong town.
Darby Translation (DBY)
Blessed be Jehovah; for he hath shewn me wondrously his loving-kindness in a strong city.
Webster's Bible (WBS)
Blessed [be] the LORD: for he hath showed me his wonderful kindness in a strong city.
Young's Literal Translation (YLT)
Blessed [is] Jehovah, For He hath made marvellous His kindness To me in a city of bulwarks.

Read in context

  1. 19ನಿನಗೆ ಭಯಪಡುವವರಿಗೋಸ್ಕರ ಮನುಷ್ಯ ಪುತ್ರರ ಮುಂದೆ ನಿನ್ನಲ್ಲಿ ಭರವಸೆ ಇಟ್ಟವರಿಗೋಸ್ಕರ ನೀನು ಇಟ್ಟಿರುವ ಒಳ್ಳೇತನವು ಎಷ್ಟೋ ದೊಡ್ಡದು.
  2. 20ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
  3. 21ಆತನು ಭದ್ರವಾದ ಪಟ್ಟಣದಲ್ಲಿ ತನ್ನ ಆಶ್ಚ ರ್ಯವಾದ ಕರುಣೆ ನನಗೆ ತೋರಿಸಿದ್ದಾನೆ ಕರ್ತ ನಿಗೆ ಸ್ತೋತ್ರ.
  4. 22ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
  5. 23ಕರ್ತನ ಎಲ್ಲಾ ಪರಿಶುದ್ಧರೇ, ಆತನನ್ನು ಪ್ರೀತಿ ಮಾಡಿರಿ; ಕರ್ತನು ನಂಬಿಕೆಯುಳ್ಳವರನ್ನು ಕಾಯು ತ್ತಾನೆ; ಅಹಂಕಾರ ಮಾಡುವವನಿಗೆ ಬಹಳವಾಗಿ ಮುಯ್ಯಿಗೆಮುಯ್ಯಿ ತೀರಿಸುತ್ತಾನೆ.ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.
Read all of Psalm 31

Cross references

Original words (Hebrew)

Psalm 31:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.