Psalms · chapter 31 · verse 22
Psalm 31:22 in Kannada
ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
Aadare naanu ninna kannugala edurininda kadidu haakalpattiddenendu aatura dalli helidenu; aadaroo naanu moreyidu vaaga nanna vijnyaapanegala svaravannu neenu kelidi.
Psalm 31:22 in English
- King James Version (KJV)
- For I said in my haste, I am cut off from before thine eyes: nevertheless thou heardest the voice of my supplications when I cried unto thee.
- World English Bible (WEB)
- As for me, I said in my haste, “I am cut off from before your eyes.” Nevertheless you heard the voice of my petitions when I cried to you.
- American Standard Version (ASV)
- As for me, I said in my haste, I am cut off from before thine eyes: Nevertheless thou heardest the voice of my supplications, When I cried unto thee.
- Bible in Basic English (BBE)
- And as for me, I said in my fear, I am cut off from before your eyes; but you gave ear to the voice of my prayer, when my cry went up to you.
- Darby Translation (DBY)
- As for me, I said in my haste, I am cut off from before thine eyes; nevertheless thou heardest the voice of my supplications when I cried unto thee.
- Webster's Bible (WBS)
- For I said in my haste, I am cut off from before thy eyes: nevertheless thou heardest the voice of my supplications when I cried to thee.
- Young's Literal Translation (YLT)
- And I — I have said in my haste, 'I have been cut off from before Thine eyes,' But Thou hast heard the voice of my supplications, In my crying unto Thee.
Read in context
- 20ಅವರನ್ನು ನಿನ್ನ ಸನ್ನಿಧಾನದ ಮರೆಯಲ್ಲಿ ಮನು ಷ್ಯರ ಗರ್ವಕ್ಕೆ ನೀನು ಮರೆಮಾಡುತ್ತೀ; ನಾಲಿಗೆಗಳ ವಿವಾದಕ್ಕೆ ಡೇರೆಯಲ್ಲಿ ಗುಪ್ತವಾಗಿ ಅವರನ್ನು ಕಾಪಾ ಡುವಿ.
- 21ಆತನು ಭದ್ರವಾದ ಪಟ್ಟಣದಲ್ಲಿ ತನ್ನ ಆಶ್ಚ ರ್ಯವಾದ ಕರುಣೆ ನನಗೆ ತೋರಿಸಿದ್ದಾನೆ ಕರ್ತ ನಿಗೆ ಸ್ತೋತ್ರ.
- 22ಆದರೆ ನಾನು ನಿನ್ನ ಕಣ್ಣುಗಳ ಎದುರಿನಿಂದ ಕಡಿದು ಹಾಕಲ್ಪಟ್ಟಿದ್ದೇನೆಂದು ಆತುರ ದಲ್ಲಿ ಹೇಳಿದೆನು; ಆದರೂ ನಾನು ಮೊರೆಯಿಡು ವಾಗ ನನ್ನ ವಿಜ್ಞಾಪನೆಗಳ ಸ್ವರವನ್ನು ನೀನು ಕೇಳಿದಿ.
- 23ಕರ್ತನ ಎಲ್ಲಾ ಪರಿಶುದ್ಧರೇ, ಆತನನ್ನು ಪ್ರೀತಿ ಮಾಡಿರಿ; ಕರ್ತನು ನಂಬಿಕೆಯುಳ್ಳವರನ್ನು ಕಾಯು ತ್ತಾನೆ; ಅಹಂಕಾರ ಮಾಡುವವನಿಗೆ ಬಹಳವಾಗಿ ಮುಯ್ಯಿಗೆಮುಯ್ಯಿ ತೀರಿಸುತ್ತಾನೆ.ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.
- 24ಕರ್ತನಲ್ಲಿ ನಿರೀಕ್ಷಿ ಸುವವರೆಲ್ಲರೇ, ಧೈರ್ಯವಾಗಿರ್ರಿ; ಆತನು ನಿಮ್ಮ ಹೃದಯವನ್ನು ದೃಢಪಡಿಸುವನು.
Cross references
- Psalm 116:11 ಕೀರ್ತನೆಗಳು 116:11ಮನುಷ್ಯ ರೆಲ್ಲರು ಸುಳ್ಳುಗಾರರೆಂದು ನಾನು ಆತುರತೆಯಿಂದ ಹೇಳಿದೆನು.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Jonah 2:7–9 ಯೋನ 2:7–9ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು. ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ. ಆದರೆ ನಾನು ಸ್ತೋತ್ರದ ಸ್ವರದಿಂದ ನಿನಗೆ ಬಲಿಅರ್ಪಿಸು ವೆನು; ನಾನು ಮಾಡಿದ ಪ್ರಮಾಣವನ್ನು ತೀರಿಸುವೆನು; ರಕ್ಷಣೆಯು ಕರ್ತನದೇ ಎಂದು ಹೇಳಿದನು.ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
- Psalm 6:9 ಕೀರ್ತನೆಗಳು 6:9ಕರ್ತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನೆ; ಕರ್ತನು ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.ನನ್ನ ಶತ್ರುಗಳೆಲ್ಲರು ನಾಚಿಕೆಪಟ್ಟು ಬಹಳವಾಗಿ ಕಳವಳ ಗೊಳ್ಳಲಿ; ಅವರು ತಿರುಗಿಕೊಂಡು ಕ್ಷಣಮಾತ್ರದಲ್ಲಿ ನಾಚಿಕೆಪಡಲಿ.
- Ezekiel 37:11 ಯೆಹೆಜ್ಕೇಲನು 37:11ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು.
- Job 35:14 ಯೋಬನು 35:14ನೀನು ಅವನನ್ನು ದೃಷ್ಟಿಸುವ ದಿಲ್ಲವೆಂದು ನೀನು ಹೇಳಿದರೂ ನ್ಯಾಯತೀರ್ಪು ಅವನ ಮುಂದೆ ಇರುವದು; ಆದದರಿಂದ ನೀನು ಆತನಲ್ಲಿ ಭರವಸವಿಡು.
- Psalm 88:16 ಕೀರ್ತನೆಗಳು 88:16ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
- 2 Chronicles 33:11–13 2 ಪೂರ್ವಕಾಲವೃತ್ತಾಂತ 33:11–13ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು. ಅವನು ಬಾಧೆಯಲ್ಲಿರುವಾಗ ತನ್ನ ದೇವ ರಾದ ಕರ್ತನನ್ನು ಬೇಡಿಕೊಂಡದ್ದಲ್ಲದೆ ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನಿಗೆ ಪ್ರಾರ್ಥನೆ ಮಾಡಿದನು. ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.
- Isaiah 49:14 ಯೆಶಾಯ 49:14ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು.
- Lamentations 3:54–55 ಪ್ರಲಾಪಗಳು 3:54–55ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು. ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು.
- Isaiah 6:5 ಯೆಶಾಯ 6:5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
- 1 Samuel 23:26 1 ಸಮುವೇಲನು 23:26ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು; ದಾವೀದನೂ ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು; ಸೌಲನಿಗೆ ಭಯ ಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆ ಮಾಡುವಾಗ ಸೌಲನೂ ಅವನ ಮನುಷ್ಯರೂ ಹಿಡಿ ಯುವ ಹಾಗೆ ಅವರನ್ನು ಸುತ್ತಿಕೊಂಡರು.