Psalms · chapter 31 · verse 3
Psalm 31:3 in Kannada
ನನ್ನ ಬಂಡೆಯೂ ಕೋಟೆಯೂ ನೀನೇ; ನಿನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸು; ನನಗೆ ಮಾರ್ಗ ದರ್ಶಕನಾಗಿರು.
Nanna bandeyoo koteyoo neene; ninna hesarina nimitta nannannu nadisu; nanage maarga darshakanaagiru.
Psalm 31:3 in English
- King James Version (KJV)
- For thou [art] my rock and my fortress; therefore for thy name’s sake lead me, and guide me.
- World English Bible (WEB)
- For you are my rock and my fortress, therefore for your name’s sake lead me and guide me.
- American Standard Version (ASV)
- For thou art my rock and my fortress; Therefore for thy name’s sake lead me and guide me.
- Bible in Basic English (BBE)
- For you are my Rock and my strong tower; go in front of me and be my guide, because of your name.
- Darby Translation (DBY)
- For thou art my rock and my fortress; and, for thy name's sake, thou wilt lead me and guide me.
- Webster's Bible (WBS)
- For thou [art] my rock and my fortress; therefore for thy name's sake lead me, and guide me.
- Young's Literal Translation (YLT)
- For my rock and my bulwark [art] Thou, For Thy name's sake lead me and tend me.
Read in context
- 1ಓ ಕರ್ತನೇ, ನಿನ್ನಲ್ಲಿ ಭರವಸವಿಟ್ಟು ಕೊಂಡಿದ್ದೇನೆ; ನಾನು ಎಂದಿಗೂ ಆಶಾ ಭಂಗಪಡದಂತೆ ಮಾಡು; ನಿನ್ನ ನೀತಿಯಲ್ಲಿ ನನ್ನನ್ನು ರಕ್ಷಿಸು.
- 2ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು.
- 3ನನ್ನ ಬಂಡೆಯೂ ಕೋಟೆಯೂ ನೀನೇ; ನಿನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸು; ನನಗೆ ಮಾರ್ಗ ದರ್ಶಕನಾಗಿರು.
- 4ಅವರು ಗುಪ್ತವಾಗಿ ಒಡ್ಡಿದ ಬಲೆ ಯೊಳಗಿಂದ ನನ್ನನ್ನು ಹೊರಗೆ ಎಳೆ; ನೀನು ನನ್ನ ಬಲವಾಗಿದ್ದೀ.
- 5ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.
Cross references
- Psalm 143:10–11 ಕೀರ್ತನೆಗಳು 143:10–11ನಿನ್ನ ಚಿತ್ತದಂತೆ ಮಾಡುವದಕ್ಕೆ ನನಗೆ ಬೋಧಿಸು; ನೀನು ನನ್ನ ದೇವರು; ಒಳ್ಳೇದಾಗಿರುವ ನಿನ್ನ ಆತ್ಮವು ನನ್ನನ್ನು ನೆಟ್ಟನೆಯ ಭೂಮಿಯಲ್ಲಿ ನಡಿಸಲಿ. ಓ ಕರ್ತನೇ, ನಿನ್ನ ಹೆಸ ರಿನ ನಿಮಿತ್ತ ನನ್ನನ್ನು ಬದುಕಿಸಿ ನಿನ್ನ ನೀತಿಗನುಸಾರ ವಾಗಿ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಹೊರಗೆ ಬರಮಾಡು.ನಿನ್ನ ಕರುಣೆಯಿಂದ ನನ್ನ ಶತ್ರು ಗಳನ್ನು ಸಂಹರಿಸಿ ನನ್ನ ಪ್ರಾಣವನ್ನು ಸಂಕಟ ಪಡಿಸುವವರನ್ನೆಲ್ಲಾ ನಾಶಮಾಡು; ನಾನು ನಿನ್ನ ಸೇವಕನಾಗಿದ್ದೇನೆ.
- Luke 1:79 ಲೂಕನು 1:79ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
- John 16:13 ಯೋಹಾನನು 16:13ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
- Isaiah 49:10 ಯೆಶಾಯ 49:10ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.
- Psalm 25:5 ಕೀರ್ತನೆಗಳು 25:5ನಿನ್ನ ಸತ್ಯದಲ್ಲಿ ನನ್ನನ್ನು ನಡಿಸಿ ನನಗೆ ಕಲಿಸು; ನೀನು ನನ್ನ ರಕ್ಷಣೆಯ ದೇವರಾಗಿದ್ದೀ; ನಾನು ದಿನವೆಲ್ಲಾ ನಿನ್ನನ್ನು ನಿರೀಕ್ಷಿಸು ತ್ತೇನೆ.
- Psalm 79:9 ಕೀರ್ತನೆಗಳು 79:9ಓ ನಮ್ಮ ರಕ್ಷಣೆಯ ದೇವರೇ, ನಿನ್ನ ಹೆಸರಿನ ಘನದ ನಿಮಿತ್ತ ನಮಗೆ ಸಹಾಯ ಮಾಡು; ನಿನ್ನ ಹೆಸರಿಗಾಗಿ ನಮ್ಮನ್ನು ಬಿಡಿಸಿ ನಮ್ಮ ಪಾಪಗಳನ್ನು ತೊಳೆದುಬಿಡು.
- Nehemiah 9:12 ನೆಹೆಮೀಯ 9:12ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
- Jeremiah 14:7 ಯೆರೆಮೀಯ 14:7ಓ ಕರ್ತನೇ, ನಮ್ಮ ಅಕ್ರಮಗಳು ನಮಗೆ ವಿರೋಧ ವಾಗಿ ಸಾಕ್ಷಿಕೊಟ್ಟರೂ ನೀನೇ ನಿನ್ನ ಹೆಸರಿಗೋಸ್ಕರ ನಡಿಸು; ನಮ್ಮ ಹಿಂಜರಿಯುವಿಕೆಗಳು ಅನೇಕವಾಗಿವೆ; ನಿನಗೆ ವಿರೋಧವಾಗಿ ಪಾಪಮಾಡಿದ್ದೇವೆ.
- Psalm 23:2–3 ಕೀರ್ತನೆಗಳು 23:2–3ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ. ನನ್ನ ಪ್ರಾಣವನ್ನು ಪುನರ್ಜೀವಿಸ ಮಾಡುತ್ತಾನೆ. ನೀತಿಯ ದಾರಿಗಳಲ್ಲಿ ತನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸುತ್ತಾನೆ.
- Psalm 25:11 ಕೀರ್ತನೆಗಳು 25:11ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
- Psalm 43:3 ಕೀರ್ತನೆಗಳು 43:3ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ.
- Psalm 139:24 ಕೀರ್ತನೆಗಳು 139:24ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.