Psalms · chapter 31 · verse 4
Psalm 31:4 in Kannada
ಅವರು ಗುಪ್ತವಾಗಿ ಒಡ್ಡಿದ ಬಲೆ ಯೊಳಗಿಂದ ನನ್ನನ್ನು ಹೊರಗೆ ಎಳೆ; ನೀನು ನನ್ನ ಬಲವಾಗಿದ್ದೀ.
Avaru guptavaagi oddida bale yolaginda nannannu horage ele; neenu nanna balavaagiddee.
Psalm 31:4 in English
- King James Version (KJV)
- Pull me out of the net that they have laid privily for me: for thou [art] my strength.
- World English Bible (WEB)
- Pluck me out of the net that they have laid secretly for me, for you are my stronghold.
- American Standard Version (ASV)
- Pluck me out of the net that they have laid privily for me; For thou art my stronghold.
- Bible in Basic English (BBE)
- Take me out of the net which they have put ready for me secretly; for you are my strength.
- Darby Translation (DBY)
- Draw me out of the net that they have hidden for me; for thou art my strength.
- Webster's Bible (WBS)
- Pull me out of the net that they have laid privily for me: for thou [art] my strength.
- Young's Literal Translation (YLT)
- Bring me out from the net that they hid for me, For Thou [art] my strength.
Read in context
- 2ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸು; ಬೇಗ ನನ್ನನ್ನು ರಕ್ಷಿಸು. ನನ್ನನ್ನು ರಕ್ಷಿಸುವದಕ್ಕೆ ನನಗೆ ಬಲವಾದ ಬಂಡೆಯೂ ರಕ್ಷಣಾ ಮನೆಯೂ ಆಗಿರು.
- 3ನನ್ನ ಬಂಡೆಯೂ ಕೋಟೆಯೂ ನೀನೇ; ನಿನ್ನ ಹೆಸರಿನ ನಿಮಿತ್ತ ನನ್ನನ್ನು ನಡಿಸು; ನನಗೆ ಮಾರ್ಗ ದರ್ಶಕನಾಗಿರು.
- 4ಅವರು ಗುಪ್ತವಾಗಿ ಒಡ್ಡಿದ ಬಲೆ ಯೊಳಗಿಂದ ನನ್ನನ್ನು ಹೊರಗೆ ಎಳೆ; ನೀನು ನನ್ನ ಬಲವಾಗಿದ್ದೀ.
- 5ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.
- 6ವ್ಯರ್ಥವಾದ ಸುಳ್ಳುಗಳನ್ನ ನುಸರಿಸುವವರನ್ನು ನಾನು ಹಗೆಮಾಡುತ್ತೇನೆ; ಆದರೆ ನಾನು ಕರ್ತನಲ್ಲಿ ಭರವಸವಿಡುತ್ತೇನೆ.
Cross references
- Psalm 25:15 ಕೀರ್ತನೆಗಳು 25:15ನನ್ನ ಕಣ್ಣುಗಳು ಯಾವಾಗಲೂ ಕರ್ತನ ಕಡೆಗೆ ಅವೆ; ಆತನೇ ನನ್ನ ಪಾದಗಳನ್ನು ಬಲೆಯಿಂದ ಹೊರಗೆ ಬರಮಾಡುವನು.
- Psalm 140:5 ಕೀರ್ತನೆಗಳು 140:5ಗರ್ವಿಷ್ಠರು ನನಗೆ ಉರ್ಲನ್ನೂ ಪಾಶಗಳನ್ನೂ ಅಡಗಿಸಿಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನೇಣುಗಳನ್ನು ನನಗೆ ಇಟ್ಟಿದ್ದಾರೆ ಸೆಲಾ.
- Psalm 19:14 ಕೀರ್ತನೆಗಳು 19:14ನನ್ನ ಬಲವೂ ನನ್ನ ವಿಮೋಚ ಕನೂ ಆಗಿರುವ ಕರ್ತನೇ, ನನ್ನ ಬಾಯಿಯ ಮಾತು ಗಳೂ ನನ್ನ ಹೃದಯದ ಧ್ಯಾನವೂ ನಿನ್ನ ಮುಂದೆ ಮೆಚ್ಚಿಕೆಯಾಗಿರಲಿ.
- Psalm 57:6 ಕೀರ್ತನೆಗಳು 57:6ಅವರು ನನ್ನ ಹೆಜ್ಜೆಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ; ನನ್ನ ಮುಂದೆ ಕುಣಿಯನ್ನು ಅಗೆದು ಅದರ ನಡುವೆ ತಾವೇ ಬಿದ್ದಿದ್ದಾರೆ. ಸೆಲಾ.
- 2 Timothy 2:26 2 ತಿಮೊಥೆಯನಿಗೆ 2:26ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Psalm 124:7 ಕೀರ್ತನೆಗಳು 124:7ನಮ್ಮ ಪ್ರಾಣವು ಪಕ್ಷಿಯ ಹಾಗೆ ಬೇಟೆಗಾರರ ಉರ್ಲಿನಿಂದ ತಪ್ಪಿಸಿಕೊಂಡಿತು; ಬಲೆಯು ಹರಿಯಿತು; ನಾವು ತಪ್ಪಿಸಿಕೊಂಡೆವು.ನಮ್ಮ ಸಹಾಯವು ಆಕಾ ಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನ ಹೆಸರಿನಲ್ಲಿ ಇದೆ.
- Psalm 35:7 ಕೀರ್ತನೆಗಳು 35:7ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ.
- Proverbs 29:5 ಜ್ಞಾನೋಕ್ತಿಗಳು 29:5ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
- 2 Corinthians 12:9 2 ಕೊರಿಂಥದವರಿಗೆ 12:9ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು.