Psalms · chapter 31 · verse 6
Psalm 31:6 in Kannada
ವ್ಯರ್ಥವಾದ ಸುಳ್ಳುಗಳನ್ನ ನುಸರಿಸುವವರನ್ನು ನಾನು ಹಗೆಮಾಡುತ್ತೇನೆ; ಆದರೆ ನಾನು ಕರ್ತನಲ್ಲಿ ಭರವಸವಿಡುತ್ತೇನೆ.
Vyarthavaada sullugalanna nusarisuvavarannu naanu hagemaaduttene; aadare naanu kartanalli bharavasaviduttene.
Psalm 31:6 in English
- King James Version (KJV)
- I have hated them that regard lying vanities: but I trust in the LORD.
- World English Bible (WEB)
- I hate those who regard lying vanities, but I trust in the LORD.
- American Standard Version (ASV)
- I hate them that regard lying vanities; But I trust in Jehovah.
- Bible in Basic English (BBE)
- I am full of hate for those who go after false gods; but my hope is in the Lord.
- Darby Translation (DBY)
- I have hated them that observe lying vanities; and as for me, I have confided in Jehovah.
- Webster's Bible (WBS)
- I have hated them that regard lying vanities: but I trust in the LORD.
- Young's Literal Translation (YLT)
- I have hated the observers of lying vanities, And I toward Jehovah have been confident.
Read in context
- 4ಅವರು ಗುಪ್ತವಾಗಿ ಒಡ್ಡಿದ ಬಲೆ ಯೊಳಗಿಂದ ನನ್ನನ್ನು ಹೊರಗೆ ಎಳೆ; ನೀನು ನನ್ನ ಬಲವಾಗಿದ್ದೀ.
- 5ಸತ್ಯದ ದೇವರಾದ ಓ ಕರ್ತನೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸುತ್ತೇನೆ; ನೀನು ನನ್ನನ್ನು ವಿಮೋಚನೆ ಮಾಡಿದ್ದೀ.
- 6ವ್ಯರ್ಥವಾದ ಸುಳ್ಳುಗಳನ್ನ ನುಸರಿಸುವವರನ್ನು ನಾನು ಹಗೆಮಾಡುತ್ತೇನೆ; ಆದರೆ ನಾನು ಕರ್ತನಲ್ಲಿ ಭರವಸವಿಡುತ್ತೇನೆ.
- 7ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ.
- 8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
Cross references
- Jonah 2:8 ಯೋನ 2:8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
- Psalm 26:5 ಕೀರ್ತನೆಗಳು 26:5ದುರ್ಮಾರ್ಗಿಗಳ ಸಭೆಯನ್ನು ಹಗೆಮಾಡಿದ್ದೇನೆ; ದುಷ್ಟರ ಸಂಗಡ ಕೂತುಕೊಳ್ಳುವದಿಲ್ಲ.
- Jeremiah 10:15 ಯೆರೆಮೀಯ 10:15ಅವು ವ್ಯರ್ಥವೇ, ತಪ್ಪಾದ ಕೆಲಸವೇ; ಅವು ವಿಚಾ ರಿಸಲ್ಪಡುವ ಕಾಲದಲ್ಲಿ ನಾಶವಾಗುವವು.
- Psalm 24:4 ಕೀರ್ತನೆಗಳು 24:4ಶುದ್ಧ ಹಸ್ತಗಳೂ ನಿರ್ಮಲವಾದ ಹೃದ ಯವೂ ಉಳ್ಳವನಾಗಿದ್ದು ತನ್ನ ಪ್ರಾಣವನ್ನು ವ್ಯರ್ಥ ತ್ವಕ್ಕೆ ಎತ್ತದೆಯೂ ಇಲ್ಲವೆ ಮೋಸದಿಂದ ಆಣೆ ಇಡ ದೆಯೂ ಇರುವವನೇ.
- Jeremiah 10:8 ಯೆರೆಮೀಯ 10:8ಅವರು ಒಟ್ಟಾರೆ ಕ್ರೂರಿಗಳೂ ಮೂರ್ಖರೂ ಆಗಿದ್ದಾರೆ; ಮರವು ವ್ಯರ್ಥವಾದ ಬೋಧನೆಯಾಗಿವೆ.
- 1 Corinthians 10:20 1 ಕೊರಿಂಥದವರಿಗೆ 10:20ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
- Romans 1:21 ರೋಮಾಪುರದವರಿಗೆ 1:21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- 1 Corinthians 8:4 1 ಕೊರಿಂಥದವರಿಗೆ 8:4ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.
- John 2:8 ಯೋಹಾನನು 2:8ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.
- Psalm 96:7–9 ಕೀರ್ತನೆಗಳು 96:7–9ಓ ಜನಾಂಗಗಳೇ, ಕರ್ತನಿಗೆ ನೀವು ಘನವನ್ನೂ ಬಲವನ್ನೂ ಸಲ್ಲಿಸಿರಿ. ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ. ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
- 1 Chronicles 16:28–29 1 ಪೂರ್ವಕಾಲವೃತ್ತಾಂತ 16:28–29ಜನಸಂತತಿಗಳೇ, ಕರ್ತನಿಗೆ ಬಲ ಪ್ರಭಾವವನ್ನೂ ತನ್ನಿರಿ, ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ.
- Psalm 139:2 ಕೀರ್ತನೆಗಳು 139:2ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;