Psalms · chapter 31 · verse 9
Psalm 31:9 in Kannada
ಓ ಕರ್ತನೇ, ನನ್ನನ್ನು ಕರುಣಿಸು; ನಾನು ಇಕ್ಕಟ್ಟಿ ನಲ್ಲಿದ್ದೇನೆ. ನನ್ನ ಕಣ್ಣೂ ಪ್ರಾಣವೂ ಹೊಟ್ಟೆಯೂ ದುಃಖದಿಂದ ಕ್ಷೀಣವಾಗಿವೆ.
O kartane, nannannu karunisu; naanu ikkatti nalliddene. Nanna kannoo praanavoo hotteyoo duhkhadinda ksheenavaagive.
Psalm 31:9 in English
- King James Version (KJV)
- Have mercy upon me, O LORD, for I am in trouble: mine eye is consumed with grief, [yea], my soul and my belly.
- World English Bible (WEB)
- Have mercy on me, LORD, for I am in distress. My eye, my soul, and my body waste away with grief.
- American Standard Version (ASV)
- Have mercy upon me, O Jehovah, for I am in distress: Mine eye wasteth away with grief, [yea], my soul and my body.
- Bible in Basic English (BBE)
- Have mercy on me, O Lord, for I am in trouble; my eyes are wasted with grief, I am wasted in soul and body.
- Darby Translation (DBY)
- Be gracious unto me, Jehovah, for I am in trouble: mine eye wasteth away with vexation, my soul and my belly.
- Webster's Bible (WBS)
- Have mercy upon me, O LORD, for I am in trouble: my eye is consumed with grief, [yes] , my soul and my belly.
- Young's Literal Translation (YLT)
- Favour me, O Jehovah, for distress [is] to me, Mine eye, my soul, and my body Have become old by provocation.
Read in context
- 7ನಿನ್ನ ಕರುಣೆ ಯಲ್ಲಿ ಉಲ್ಲಾಸಿಸಿ ಸಂತೋಷಪಡುವೆನು; ಯಾಕಂ ದರೆ ನೀನು ನನ್ನ ಕಷ್ಟವನ್ನು ಲಕ್ಷ್ಯಕ್ಕೆ ತಂದು ನನ್ನ ಪ್ರಾಣವು ಇಕ್ಕಟ್ಟುಗಳಲ್ಲಿರುವದನ್ನು ಅರಿತಿದ್ದೀಯಲ್ಲಾ.
- 8ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
- 9ಓ ಕರ್ತನೇ, ನನ್ನನ್ನು ಕರುಣಿಸು; ನಾನು ಇಕ್ಕಟ್ಟಿ ನಲ್ಲಿದ್ದೇನೆ. ನನ್ನ ಕಣ್ಣೂ ಪ್ರಾಣವೂ ಹೊಟ್ಟೆಯೂ ದುಃಖದಿಂದ ಕ್ಷೀಣವಾಗಿವೆ.
- 10ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
- 11ನನ್ನ ವೈರಿ ಗಳೆಲ್ಲರಿಗೆ, ವಿಶೇಷವಾಗಿ ನನ್ನ ನೆರೆಯವರಿಗೆ, ನಾನು ನಿಂದೆಯೂ ಪರಿಚಿತರಿಗೆ ಹೆದರಿಕೆಯೂ ಆಗಿದ್ದೇನೆ; ಹೊರಗೆ ನನ್ನನ್ನು ನೋಡಿದವರು ನನ್ನನ್ನು ಬಿಟ್ಟು ಓಡಿಹೋದರು.
Cross references
- Psalm 6:7 ಕೀರ್ತನೆಗಳು 6:7ದುಃಖದಿಂದ ನನ್ನ ಕಣ್ಣು ಬತ್ತಿ ಹೋಗಿದೆ. ನನ್ನ ಸಕಲ ವೈರಿಗಳಿಂದ ಅದು ಡೊಗರುಬಿದ್ದಿದೆ.
- Psalm 88:9 ಕೀರ್ತನೆಗಳು 88:9ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.
- Psalm 73:26 ಕೀರ್ತನೆಗಳು 73:26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- Lamentations 5:17 ಪ್ರಲಾಪಗಳು 5:17ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ; ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.
- Psalm 22:14–15 ಕೀರ್ತನೆಗಳು 22:14–15ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ. ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.
- Lamentations 4:17 ಪ್ರಲಾಪಗಳು 4:17ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು; ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.
- Psalm 88:3–5 ಕೀರ್ತನೆಗಳು 88:3–5ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ. ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ. ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ.
- Psalm 66:14 ಕೀರ್ತನೆಗಳು 66:14ನನ್ನ ಇಕ್ಕಟ್ಟಿನಲ್ಲಿ ತುಟಿಗಳು ಉಚ್ಚರಿಸಿದಂಥ, ಬಾಯಿ ನುಡಿದಂಥ, ಹರಕೆಗಳನ್ನು ನಾನು ನಿನಗೆ ಸಲ್ಲಿಸುವೆನು.
- Psalm 44:25 ಕೀರ್ತನೆಗಳು 44:25ನಮ್ಮ ಪ್ರಾಣವು ಧೂಳಿನ ವರೆಗೂ ಬೊಗ್ಗಿಯದೆ; ನಮ್ಮ ಹೊಟ್ಟೆಯು ಭೂಮಿಗೆ ಅಂಟಿ ಕೊಂಡಿದೆ.ನಮಗೆ ಸಹಾಯವಾಗಿ ಏಳು; ನಿನ್ನ ಕೃಪೆಯ ನಿಮಿತ್ತ ನಮ್ಮನ್ನು ವಿಮೋಚಿಸು.
- Job 17:7 ಯೋಬನು 17:7ನನ್ನ ಕಣ್ಣು ದುಃಖದಿಂದ ಮೊಬ್ಬಾಯಿತು; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಅವೆ.
- Job 33:19–22 ಯೋಬನು 33:19–22ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು. ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ. ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ. ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ.
- Psalm 6:1–2 ಕೀರ್ತನೆಗಳು 6:1–2ಓ ಕರ್ತನೇ, ನಿನ್ನ ಕೋಪದಿಂದ ನನ್ನನ್ನು ಗದರಿಸಬೇಡ; ನಿನ್ನ ಉಗ್ರತೆಯಿಂದ ನನ್ನನ್ನು ದಂಡಿಸಬೇಡ. ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.