Psalms · chapter 32 · verse 11
Psalm 32:11 in Kannada
ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
Neetivantare, kartanalli santoshisiri, ullaasapadiri; yathaartha hrudayaullavare, utsaaha dhvanimaadiri.
Psalm 32:11 in English
- King James Version (KJV)
- Be glad in the LORD, and rejoice, ye righteous: and shout for joy, all [ye that are] upright in heart.
- World English Bible (WEB)
- Be glad in the LORD, and rejoice, you righteous! Shout for joy, all you who are upright in heart!
- American Standard Version (ASV)
- Be glad in Jehovah, and rejoice, ye righteous; And shout for joy, all ye that are upright in heart.
- Bible in Basic English (BBE)
- Be glad in the Lord with joy, you upright men; give cries of joy, all you whose hearts are true.
- Darby Translation (DBY)
- Rejoice in Jehovah, and be glad, ye righteous; and shout for joy, all ye upright in heart.
- Webster's Bible (WBS)
- Be glad in the LORD, and rejoice, ye righteous: and shout for joy, all [ye that are] upright in heart.
- Young's Literal Translation (YLT)
- Be glad in Jehovah, and rejoice, ye righteous, And sing, all ye upright of heart!
Read in context
- 9ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
- 10ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಕರ್ತನಲ್ಲಿ ಭರವಸವಿಡುವವನನ್ನು ಕರುಣೆಯು ಸುತ್ತಿಕೊಳ್ಳು ವದು.ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
- 11ನೀತಿವಂತರೇ, ಕರ್ತನಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯಉಳ್ಳವರೇ, ಉತ್ಸಾಹ ಧ್ವನಿಮಾಡಿರಿ.
Cross references
- Psalm 64:10 ಕೀರ್ತನೆಗಳು 64:10ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
- Philippians 4:4 ಫಿಲಿಪ್ಪಿಯವರಿಗೆ 4:4ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ನಾನು ತಿರಿಗಿ ಹೇಳುತ್ತೇನೆ.
- Psalm 97:12 ಕೀರ್ತನೆಗಳು 97:12ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- Psalm 5:11 ಕೀರ್ತನೆಗಳು 5:11ಆದರೆ ನಿನ್ನಲ್ಲಿ ಭರವಸವಿಟ್ಟವರೆಲ್ಲರು ಸಂತೋಷಿ ಸಲಿ, ನೀನು ಅವರನ್ನು ಕಾಯುವದರಿಂದ ಯುಗ ಯುಗಕ್ಕೂ ಹರ್ಷಿಸಲಿ; ನಿನ್ನ ನಾಮವನ್ನು ಪ್ರೀತಿ ಮಾಡುವವರು ನಿನ್ನಲ್ಲಿ ಉತ್ಸಾಹಪಡಲಿ.ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.
- Deuteronomy 12:12 ಧರ್ಮೋಪದೇಶಕಾಂಡ 12:12ಅಲ್ಲಿ ನೀವು ನಿಮ್ಮ ದೇವರಾದ ಕರ್ತನ ಮುಂದೆ ಸಂತೋಷವಾಗಿರಬೇಕು; ನೀವೂ ನಿಮ್ಮ ಕುಮಾರ ಕುಮಾರ್ತೆಯರೂ ನಿಮ್ಮ ದಾಸದಾಸಿಯರೂ; ನಿಮ್ಮ ಬಾಗಲುಗಳಲ್ಲಿರುವ ಲೇವಿಯನು ಸಹ. ಅವನಿಗೆ ನಿಮ್ಮ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
- Psalm 68:3 ಕೀರ್ತನೆಗಳು 68:3ಆದರೆ ನೀತಿವಂತರು ಸಂತೋಷಿಸಲಿ; ದೇವರ ಮುಂದೆ ಉತ್ಸಾಹಪಡಲಿ; ಹೌದು, ಅವರು ಅತಿಸಂತೋಷದಿಂದ ಹರ್ಷಿಸುವವರಾಗಲಿ.
- Psalm 97:1 ಕೀರ್ತನೆಗಳು 97:1ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.
- 1 Samuel 2:1 1 ಸಮುವೇಲನು 2:1ಹನ್ನಳು ಪ್ರಾರ್ಥಿಸಿ ಹೇಳಿದ್ದೇನಂದರೆನನ್ನ ಹೃದಯವು ಕರ್ತನಲ್ಲಿ ಸಂತೋಷಿ ಸಿತು, ನನ್ನ ಕೊಂಬು ಕರ್ತನಲ್ಲಿ ಉನ್ನತವಾಯಿತು; ನನ್ನ ಶತ್ರುಗಳ ಮೇಲೆ ನನ್ನ ಬಾಯಿ ವಿಸ್ತಾರವಾಯಿತು, ಯಾಕಂದರೆ ನಾನು ನಿನ್ನ ರಕ್ಷಣೆಯಲ್ಲಿ ಸಂತೋಷ ಪಟ್ಟೆನು.
- Romans 5:11 ರೋಮಾಪುರದವರಿಗೆ 5:11ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- Psalm 32:2 ಕೀರ್ತನೆಗಳು 32:2ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು.
- Psalm 33:1 ಕೀರ್ತನೆಗಳು 33:1ಓ ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.