Psalms · chapter 32 · verse 3
Psalm 32:3 in Kannada
ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.
Naanu maunavaagiddaaga dinavellaa naraluvada rinda nanna elubugalu savedu hodavu.
Psalm 32:3 in English
- King James Version (KJV)
- When I kept silence, my bones waxed old through my roaring all the day long.
- World English Bible (WEB)
- When I kept silence, my bones wasted away through my groaning all day long.
- American Standard Version (ASV)
- When I kept silence, my bones wasted away Through my groaning all the day long.
- Bible in Basic English (BBE)
- When I kept my mouth shut, my bones were wasted, because of my crying all through the day.
- Darby Translation (DBY)
- When I kept silence, my bones waxed old, through my groaning all the day long.
- Webster's Bible (WBS)
- When I kept silence, my bones became old through my roaring all the day long.
- Young's Literal Translation (YLT)
- When I have kept silence, become old have my bones, Through my roaring all the day.
Read in context
- 1ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.
- 2ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು.
- 3ನಾನು ಮೌನವಾಗಿದ್ದಾಗ ದಿನವೆಲ್ಲಾ ನರಳುವದ ರಿಂದ ನನ್ನ ಎಲುಬುಗಳು ಸವೆದು ಹೋದವು.
- 4ರಾತ್ರಿ ಹಗಲು ನಿನ್ನ ಕೈ ನನ್ನ ಮೇಲೆ ಭಾರವಾಗಿತ್ತು; ಬೇಸಿಗೆಯ ಬರಗಾಲಕ್ಕೆ ನನ್ನ ಸಾರವು ತಿರುಗಿಕೊಂಡಿತು. ಸೆಲಾ.
- 5ನನ್ನ ಪಾಪವನ್ನು ನಿನಗೆ ತಿಳಿಸಿದೆನು. ನನ್ನ ಅಪರಾಧವನ್ನು ಮುಚ್ಚಲಿಲ್ಲ. ನನ್ನ ದ್ರೋಹಗಳನ್ನು ಕುರಿತು ಕರ್ತನಿಗೆ ಅರಿಕೆಮಾಡುವೆನೆಂದು ಹೇಳಿದೆನು; ಆಗ ನೀನು ನನ್ನ ಪಾಪದ ಅಕ್ರಮವನ್ನು ಪರಿಹರಿ ಸಿದಿ--ಸೆಲಾ.
Cross references
- Proverbs 28:13 ಜ್ಞಾನೋಕ್ತಿಗಳು 28:13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
- Psalm 38:3 ಕೀರ್ತನೆಗಳು 38:3ನಿನ್ನ ಕೋಪದ ನಿಮಿತ್ತವಾಗಿ ನನ್ನ ಶರೀರದಲ್ಲಿ ಸ್ವಸ್ಥವೇನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ವಿಶ್ರಾಂತಿಯೇ ಇಲ್ಲ.
- Psalm 38:8 ಕೀರ್ತನೆಗಳು 38:8ನಾನು ಬಹಳವಾಗಿ ಜಜ್ಜಲ್ಪಟ್ಟು ಬಲಹೀನನಾಗಿದ್ದೇನೆ; ನನ್ನ ಹೃದಯದ ನರಳುವಿಕೆ ಯಿಂದ ಮೂಲ್ಗುತ್ತೇನೆ.
- Psalm 22:1 ಕೀರ್ತನೆಗಳು 22:1ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯ ಮಾಡದೆಯೂ ನನ್ನ ಕೂಗಿಗೆ ಕಿವಿ ಗೊಡದೆಯೂ ದೂರವಾಗಿದ್ದೀ.
- Lamentations 3:8 ಪ್ರಲಾಪಗಳು 3:8ನಾನು ಮೊರೆಯಿಟ್ಟು ಕೂಗಿದರೂ ಆತನು ನನ್ನ ಪ್ರಾರ್ಥನೆ ಯನ್ನು ಲಾಲಿಸುವದಿಲ್ಲ.
- Hosea 7:14 ಹೋಶೇಯ 7:14ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ; ಕಾಳು ಮತ್ತು ದ್ರಾಕ್ಷಾರಸಗಳ ನಿಮಿತ್ತ ಕೂಡಿ ಬಂದು ನನಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದಾರೆ.
- Job 30:30 ಯೋಬನು 30:30ನನ್ನ ಮೇಲಿನ ಚರ್ಮವು ಕಪ್ಪಗಾಯಿತು; ನನ್ನ ಎಲುಬುಗಳು ಉಷ್ಣ ದಿಂದ ಬೆಂದಿವೆ.ನನ್ನ ಕಿನ್ನರಿ ಗೋಳಾಟವೂ ನನ್ನ ಕೊಳಲು ಅಳುವವರ ಶಬ್ಧವೂ ಆಯಿತು.
- Psalm 6:2 ಕೀರ್ತನೆಗಳು 6:2ಓ ಕರ್ತನೇ, ನನ್ನ ಮೇಲೆ ದಯವಿಡು; ಯಾಕಂದರೆ ನಾನು ಬಲಹೀನನಾಗಿದ್ದೇನೆ. ಓ ಕರ್ತನೇ, ನನ್ನನ್ನು ಸ್ವಸ್ಥಮಾಡು, ನನ್ನ ಎಲುಬುಗಳು ತಲ್ಲಣಿಸುತ್ತವೆ.
- Psalm 51:8 ಕೀರ್ತನೆಗಳು 51:8ನಾನು ಉತ್ಸಾಹವನ್ನೂ ಸಂತೋಷವನ್ನೂ ಕೇಳುವ ಹಾಗೆ ಮಾಡು. ಆಗ ನನ್ನ ಮುರಿದ ಎಲುಬುಗಳು ಆನಂದಿಸುವವು.
- Psalm 31:9–10 ಕೀರ್ತನೆಗಳು 31:9–10ಓ ಕರ್ತನೇ, ನನ್ನನ್ನು ಕರುಣಿಸು; ನಾನು ಇಕ್ಕಟ್ಟಿ ನಲ್ಲಿದ್ದೇನೆ. ನನ್ನ ಕಣ್ಣೂ ಪ್ರಾಣವೂ ಹೊಟ್ಟೆಯೂ ದುಃಖದಿಂದ ಕ್ಷೀಣವಾಗಿವೆ. ನನ್ನ ಜೀವವು ಚಿಂತೆ ಯಿಂದಲೂ ನನ್ನ ವರುಷಗಳು ನಿಟ್ಟುಸುರಿನಿಂದಲೂ ತೀರಿಹೋಗಿವೆ; ನನ್ನ ಶಕ್ತಿಯು ನನ್ನ ಅಪರಾಧದಿಂದ ಕುಂದಿ ಎಲುಬುಗಳು ಕ್ಷೀಣವಾಗಿವೆ.
- Isaiah 59:11 ಯೆಶಾಯ 59:11ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ; ಪಾರಿವಾಳಗಳ ಹಾಗೆ ಬಹಳವಾಗಿ ಮೂಲ್ಗುತ್ತೇವೆ; ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ, ಆದರೆ ಅದು ಇಲ್ಲವೇ ಇಲ್ಲ; ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.